ಪೊಳಲಿ ಶ್ರೀ ಕ್ಷೇತ್ರದಲ್ಲಿ ನೂತನ ಅನ್ನಛತ್ರ, ಮದುವೆ ಸಭಾಂಗಣ ನಿರ್ಮಾಣಕ್ಕೆ ಮುಹೂರ್ತ
ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಹಳೆಯ ಅನ್ನಛತ್ರವನ್ನು ತೆಗೆದು ನೂತನ ಅನ್ನ ಛತ್ರ ಹಾಗೂ ಮದುವೆ ಸಭಾಂಗಣಕ್ಕೆ ಮೇ. 28ರಂದು ಗುರುವಾರ ಮುಹೂರ್ತವನ್ನು ಮಾಡಲಾಯಿತು. ನಿರ್ಮಿತಿ ಕೇಂದ್ರದ ಅಧಿಕಾರಿ ನವೀನ್ , ದೇವಳದ ಇಂಜಿನಿಯರ್ ಲಕ್ಷಣ್ ಪೂಜಾರಿ, ಕಾಂಟ್ರಾಕ್ಟರ್ ಗಿರೀಶ್ ಅವರಿಗೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಡಾ.ಎ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ.ರಮಾನಾಥ ರೈ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಕೃಷ್ಣಕುಮಾರ್…
