ಮೇ 24ರಂದು ಕದ್ರಿ ಪಾರ್ಕ್‌ನಲ್ಲಿ ‘ಫಂಟೋಪಿಯಾ’ ಮೆಗಾ ಮನರಂಜನಾ ಉತ್ಸವ
ಮಂಗಳೂರು: ಯುವಜನತೆ ಹಾಗೂ ಕುಟುಂಬಗಳಿಗಾಗಿ ವಿಶೇಷವಾಗಿ ಆಯೋಜಿಸಲಾಗಿರುವ “ಫಂಟೋಪಿಯಾ – ಮೆಗಾ ಮನರಂಜನಾ ಉತ್ಸವ 2026” ಕಾರ್ಯಕ್ರಮವು ಮೇ 24ರಂದು ನಗರದ ಕದ್ರಿ ಪಾರ್ಕ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಪ್ರೆಸಿಡೆನ್ಸಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ರಾಘವೇಂದ್ರ ಶೆಣೈ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವು ಸಂಜೆ 4ರಿಂದ ರಾತ್ರಿ 8ರವರೆಗೆ ನಡೆಯಲಿದೆ . ಈ ಸಮಾರಂಭಕ್ಕೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು . ಗೌರವ ಅತಿಥಿಗಳಾಗಿ…
