ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ : ಸಚಿವ ದಿನೇಶ್ ಗುಂಡೂರಾವ್ ಗೆ ಆಮಂತ್ರಣ
ಮಂಗಳೂರು : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ , ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ , ಕರ್ನಾಟಕ ಸರಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು – ಇವುಗಳ ಸಹಯೋಗದಲ್ಲಿ ಮೇ 16ರಂದು ಕಾಸರಗೋಡಿನ ಸುಬ್ಬಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂರು ಸರ್ಕ್ಯೂಟ್ ಹೌಸ್…
