ಮಂಗಳೂರು ಕೊಡಿಯಾಲ್ ಗುತ್ತು ವೆಟ್ ವೆಲ್–ರಾಜಕಾಲುವೆ ಅವ್ಯವಸ್ಥೆ: ಸ್ಥಳೀಯರ ದೂರು ಆಲಿಸಿದ ಐವನ್ ಡಿಸೋಜಾ, ತಕ್ಷಣ ಕ್ರಮಕ್ಕೆ ಸೂಚನೆ

ಮಂಗಳೂರಿನ ಕೊಡಿಯಾಲ್ ಗುತ್ತು ಮಹಾನಗರ ಪಾಲಿಕೆಯ ವೆಟ್ ವೆಲ್ ಸ್ಥಾವರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಸ್ಥಳೀಯರ ಮನವಿಯಂತೆ ಭೇಟಿ ನೀಡಿ ವೆಟ್ ವೆಲ್ ಹಾಗೂ ರಾಜಕಾಲುವೆ ಯಿಂದ ಉಂಟಾದ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಜೀವ ನದಿ ರಾಜಕಾಲುವೆಗೆ ಡ್ರೈನೇಜ್ ಮಲಿನ ನೀರು ಹರಿದು ನರಕ ದರ್ಶದ ಮಾರಕ ಅವ್ಯವಸ್ಥೆಯ ದರ್ಶನವನ್ನು ಇದು ಮಾಡುತ್ತಾ ಇದ್ದು ಇದರಿಂದ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗಿದೆ. ದುರ್ವಾಸನೆ ,…

Read More

ಅಮೇರಿಕಾದ ಸರ್ವಾದಿಕಾರಿ ನಡೆ ಖಂಡನೀಯ — ಸಿಪಿಐಎಂ

ವೆನೆಜುವೆಲ‌ ದೇಶದ ಮೇಲೆ ಅಮೇರಿಕಾದ ಅತಿಕ್ರಮಣ, ದಾಳಿಯನ್ನು ಸಿಪಿಐಎಂ ಖಂಡಿಸುತ್ತದೆ ಮತ್ತು ಅಕ್ರಮವಾಗಿ ಬಂಧಿಸಿದ ವೆನೆಜುವೆಲ ಅದ್ಯಕ್ಷರಾದ ನಿಕೋಲಸ್‌ ಮಾಡೂರ ಅವರನ್ನು ಮತ್ತು ಅವರ ಪತ್ನಿಯನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮತಿ ಸದಸ್ಯೆ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಹೇಳಿದರು. ಅವರು ಇಂದು ಬೆಳ್ತಂಗಡಿಯ ತಾಲೂಕು‌ ಕಚೇರಿ ಎದುರು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಅಮೇರಿಕ ವೆನೆಜುವೆಲ ಮೇಲೆ‌ ಅತಿಕ್ರಮಣ ಮಾಡಿದ್ದರ ವಿರುದ್ದ ನಡೆದ ಪ್ರತಿಭಟನೆಯನ್ನುದ್ದೇಶಿಸಿ…

Read More

ಕರ್ನಾಟಕದಲ್ಲಿ 12 ಲಕ್ಷಕ್ಕೂ ಹೆಚ್ಚು ವೃದ್ಧ ಮಹಿಳೆಯರ ಆಧಾರ್ ಅಳಿಕೆ: ಸ್ಪಷ್ಟನೆ ಇಲ್ಲದೆ ಅನುಮಾನಕ್ಕೆ ಎಡೆ — ಬಿ. ನವೀನ್ ಚಂದ್ರ ಪೂಜಾರಿ

ಮಂಗಳೂರು:ಕರ್ನಾಟಕ ರಾಜ್ಯದಾದ್ಯಂತ 12 ಲಕ್ಷಕ್ಕಿಂತಲೂ ಮೇಲ್ಪಟ್ಟು ವೃದ್ಧ ಮಹಿಳೆಯರ ಆಧಾರ್ ಕಾರ್ಡ್ ಅಳಿಸಿ ಹೋಗಿದ್ದು ಅಧಿಕಾರಿಗಳಲ್ಲಿ ಕಾರಣ ಕೇಳಿದಾಗ ಸರಿಯಾದ ಉತ್ತರವೂ ದೊರಕದೆ ಇರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷದ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷರಾದ ಬಿ ನವೀನ್ ಚಂದ್ರ ಪೂಜಾರಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಈ ಸಮಸ್ಯೆಯ ಬಗ್ಗೆ ಈ ಹಿಂದೆ ಅಧಿಕಾರಿಗಳ ಗಮನವನ್ನು ಸೆಳೆಯಲಾಗಿತ್ತು. ಅರ್ಜಿಯನ್ನು ಡಿಸಿ ಆಫೀಸಿಯಲ್ಲಿ ಕೊಟ್ಟು ಆದಮೇಲೆ…

Read More

ಸಂಚಾರ ನಿಯಮಗಳ ಪಾಲನೆಯಿಂದ ಜೀವ ರಕ್ಷಣೆ – ಜೈಬುನ್ನೀಸಾ

ಮಂಗಳೂರು:- ಸಂಚಾರ ನಿಯಮಗಳನ್ನು ಉಲ್ಲಂಘಿಸದೆ ಕಟ್ಟುನಿಟ್ಟಾಗಿ ಪಾಲಿಸಿದರೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದು. ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ರಸ್ತೆ ಅಪಘಾತಗಳನ್ನು ತಡೆಯಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೆÇಲೀಸ್ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಮಂಗಳೂರು ಪ್ರಾದೇಶಿಕ ಸಾರಿಗೆ…

Read More

ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ :ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಎಸ್‍ಡಿಪಿಐ ಅಧ್ಯಕ್ಷ ಅನ್ವರ್ ಸಾದತ್

ಪುತ್ತೂರು:ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ. ಪುತ್ತೂರು ಪ್ರಕರಣದಲ್ಲಿ ಸಂಘ ಪರಿವಾರ ಸಂಪೂರ್ಣ ಬೆತ್ತಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸಂಘ ಪರಿವಾರ ತನ್ನ ಹಿಂದುತ್ವ ಸಿದ್ಧಾಂತದ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕು. ಒಂದೋ ನಾವು ಇನ್ನು ಮುಂದೆ ಹಿಂದುತ್ವ ಸಿದ್ಧಾಂತ ಪ್ರತಿಪಾದನೆ ಮಾಡುವುದಿಲ್ಲ ಎಂದು ಹೇಳಬೇಕು. ಅಥವಾ ಯಾವುದೇ ಪ್ರಕರಣದಲ್ಲಿ ಆರೋಪಿ ಮುಸ್ಲಿಂ ಆಗಿದ್ದಲ್ಲಿ ಮಾತ್ರ ನಾವು ಹಿಂದುತ್ವದ ಬಗ್ಗೆ…

Read More

ಗುರುಪುರ ನದಿಯಿಂದ ಹಾರಿ ಯುವತಿ ಆತ್ಮಹತ್ಯೆ ,ಪ್ರೇಮ ವೈಫಲ್ಯ ಶಂಕೆ..?

ಮಂಗಳೂರು : ಯುವತಿಯೊಬ್ಬಳು ಗುರುಪುರ ನದಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .ಯುವತಿಯ ಮೂಡುಬಿದಿರೆಯ ಅಲಂಕಾರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನವ್ಯ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣವೆಂದು ಹೇಳಲಾಗುತ್ತಿದೆ.ನವ್ಯಾ ಗುರುಪುರ ಮಳಲಿ ಸಮೀಪದ ಮೊಗರು ಎಂಬಲ್ಲಿನ ಯುವಕನೋರ್ವನನ್ನು ಪ್ರೀತಿಸುತ್ತಿದ್ದು ಆತ ನಿರಾಕರಿಸುತ್ತಿದ್ದನೆನ್ನಲಾಗಿದೆ.ಅದರೆ ಈಕೆಗೆ ಆತನನ್ನು ಮರೆಯಲು ಸಾಧ್ಯವಿಲ್ಲದಂತಿದ್ದು ಅದೇ ಚಿಂತೆಯಿಂದ ಇದ್ದಳೆನ್ನಲಾಗಿದೆ. ರಸ್ತೆಯಲ್ಲಿ ಚಲಿಸುವ ಸಾರ್ವಜನಿಕರು ನೋಡುತ್ತಿರುವಾಗ ಇಬ್ಬರು ಹೆಣ್ಣುಮಕ್ಕಳು ತನ್ನಷ್ಟಕೆ ಮಾತನಾಡುತ್ತ ಮೋಜುಮಾಡುತ್ತಿದ್ದರೆಂದು ಎನಿಸಿದ್ದರು .ಆದರೆ ಯುವತಿ ಮಾತನಾಡುತ್ತ…

Read More

ಪ್ರದೀಪ್ ಕುಮಾರ್ ಕಲ್ಕೂರರ ಸ್ವಗೃಹದಲ್ಲಿ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ವಿಶೇಷ ಪೂಜೆ….!

ಮಂಗಳೂರು:ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧರ್ಮ ರಕ್ಷಣೆಯ ಉದ್ದೇಶದಿಂದ ದೇಶ ಪರ್ಯಟನೆಯಲ್ಲಿ ತೊಡಗಿದ್ದು,ಜನವರಿ 4 ರಿಂದ 8 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವವರು. ಈ ಕಾರ್ಯಕ್ರಮದ ಪ್ರಯುಕ್ತ ಕದ್ರಿಯ ಮಂಜು ಪ್ರಸಾದದಲ್ಲಿರುವ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರ ಸ್ವಗೃಹದಲ್ಲಿ ವಿಶೇಷ ಪೂಜೆಯು ನೆರವೇರಿತ್ತು. ಈ ಸಂಧರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಸದಸ್ಯರಾದ ಡಾ ಎಂ ಬಿ ಪುರಾಣಿಕ್, ಸುಧಾಕರ್ ಪೇಜಾವರ ಸಹಿತ ವಿವಿಧ ಗಣ್ಯರು…

Read More

ಜನವರಿ 7ರಂದು ಮಂಗಳೂರಿನಲ್ಲಿ “ದೈವಜ್ಞ ದರ್ಶನ” ಕಾರ್ಯಕ್ರಮ : ಉಭಯ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

ಮಂಗಳೂರು : ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ. ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಹಾಗೂ ಪರಮಪೂಜ್ಯ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರ ದೈವಜ್ಞ ದರ್ಶನ ಕಾರ್ಯಕ್ರಮ ದಿನಾಂಕ 07- 01 -2026 ನೇ _ಬುಧವಾರ ಸಾಯಂಕಾಲ 6.00 ಗಂಟೆಗೆ ದೈವಜ್ಞ ಕಲ್ಯಾಣ ಮಂಟಪ, ಅಶೋಕನಗರ, ಮಂಗಳೂರು, ಇಲ್ಲಿ ನೆರವೇರಲಿದೆ. ದೈವಜ್ಞ ಬ್ರಾಹ್ಮಣ ಸಮಾಜದ ಸರ್ವಾಂಗೀಣ ವಿಕಾಸ, ಸಮಾಜ ಸಂಘಟನೆ ಹಾಗೂ ಧಾರ್ಮಿಕ ಭಾವನೆಗಳ ಸಂವರ್ಧನೆಗಾಗಿ ನಾಲ್ಕು ದಶಕಗಳ…

Read More

ಜನವರಿ 10ರಂದು “ನರಿಂಗಾನ ಕಂಬಳೋತ್ಸವ”-2026 : ವಿಧಾನ ಸಭೆಯ ಸ್ವೀಕರ್ ಹಾಗೂ ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷರಾದ ಯು ಟಿ ಖಾದರ್

ಮಂಗಳೂರು:ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಾಲ್ಕನೇ ವರ್ಷದ ಹೊನಲು‌ ಬೆಳಕಿನ ಲವಕುಶ ಜೋಡುಕರೆ “ನರಿಂಗಾನ ಕಂಬಳೋತ್ಸವ”-2026 ಜನವರಿ 10ರಂದು ಶನಿವಾರ ಬೆಳಗ್ಗೆ 9.00ರಿಂದ ನಡೆಯಲಿದೆ ಎಂದು ವಿಧಾನ ಸಭೆಯ ಸ್ವೀಕರ್ ಹಾಗೂ ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷರಾದ ಯು ಟಿ ಖಾದರ್ ತಿಳಿಸಿದರು. ಅವರು ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಒಡಿಯೂರುವ ಶ್ರೀ ಗುರುದೇವದತ್ತ ಸಂಸ್ಥಾನಂನಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದು ,ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ…

Read More

ವಿಜೃಂಭಣೆಯಿಂದ ನಡೆದ ಕುಲಾಲ ಸಮಾಜ ಬಾಂಧವರ ಕುಂಭ ಕಲಾವಳಿ-ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮ…!

ಮಂಗಳೂರು: ಕುಲಾಲ ಸಮುದಾಯವು ತಲೆತಲಾಂತರಗಳಿಂದ ಮಹಾನ್ ಸಾಧಕರನ್ನು ನೀಡಿರುವ ದಿವ್ಯ ಸಮುದಾಯವಾಗಿದ್ದು, ಎಲ್ಲ ಸಮುದಾಯಗಳ ಪ್ರೀತಿ ಮತ್ತು ಸ್ವೀಕಾರವನ್ನು ಪಡೆದಿದೆ. ನಮ್ಮದು ಎಂಬ ಭಾವನೆ ಮೂಡಿದಾಗಲೇ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆ ಸಾಧ್ಯ. ಕಲೆ, ಸಂಸ್ಕೃತಿ ಮತ್ತು ಆಚಾರಗಳ ಪಾಲನೆ ಅಗತ್ಯವಿದ್ದು, ಪೂರ್ವಜರ ಆದರ್ಶಗಳನ್ನು ಅನುಸರಿಸಿ ಇನ್ನಷ್ಟು ಸೇವಾಕಾರ್ಯಗಳನ್ನು ಕೈಗೊಳ್ಳಬೇಕು. ಹುಟ್ಟುಸಾವಿನ ನಡುವಿನ ಜೀವನದಲ್ಲಿ ಧರ್ಮ ಹಾಗೂ ಕರ್ತವ್ಯ ಪ್ರಜ್ಞೆ ಅತ್ಯಂತ ಮುಖ್ಯವಾದುದು ಎಂದು ಶ್ರೀ ಧಾಮ ಮಾಣಿಲದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ…

Read More
error: Content is protected !!