ಓಂ ಶ್ರೀ ಗೆಳೆಯರ ಬಳಗದ 20ನೇ ವಾರ್ಷಿಕ ಸಂಭ್ರಮ ಏಪ್ರಿಲ್ 18ರಂದು
ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಓಂ ಶ್ರೀ ಗೆಳೆಯರ ಬಳಗ (ರಿ.), ನಾಯಿಲ ಪಾಣೆಮಂಗಳೂರು ಇದರ 20 ನೇ ವರ್ಷದ ವಾರ್ಷಿಕ ಸಂಭ್ರಮ ಎ. 18 ರಂದು ಶನಿವಾರ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ನಿಕಟಪೂರ್ವ ಅಧ್ಯಕ್ಷ ಕಿರಣ್ ಕುಮಾರ್ ಅಟ್ಲೂರು ತಿಳಿಸಿದ್ದಾರೆ.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮದ ವಿವರವನ್ನು ನೀಡಿದರು. ಓಂ ಶ್ರೀ ಗೆಳೆಯರ ಬಳಗ 20 ವರ್ಷಗಳಿಂದ ನಿರಂತರವಾಗಿ ಸಾಮಾಜಿಕವಾಗಿ ಬೇರೆ ಬೇರೆ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಆಸಕ್ತ ಕುಟುಂಬಗಳಿಗೆ…
