ಮಂಗಳೂರಿನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಮಂಗಳೂರು: ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗಳ ಸಹಯೋಗದಲ್ಲಿ ೨೦೨೫ ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ , ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರಗಳ ವಿತರಣೆಯು ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು . ಕಾರ್ಯವನ್ನು ಉದ್ಘಾಟನೆ ಮಾಡಿ ಮಾತನಾಡಿದ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ ,…
