ಕರಾವಳಿಯ ಜನಪ್ರಿಯ ನಾಯಕರು ಜೆಡಿಎಸ್‌ಗೆ ಸೇರ್ಪಡೆ: ಎಂ.ಬಿ. ಸದಾಶಿವ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಕರಾವಳಿ ಭಾಗದ ಕೆಲವು ಜನಪ್ರಿಯ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಬಿ. ಸದಾಶಿವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನಪ್ರಿಯ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಕುಮಾರ್ ಜೆಪ್ಪು ಮತ್ತು ಧರ್ಮೇಂದ್ರ ಅವರು ಮಾರ್ಚ್ 5ರಂದು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ….
