ಡಿ. ವೇದವ್ಯಾಸ ಕಾಮತ್ ನೇತೃತ್ವದಲ್ಲಿ “ನಮೋ ನಿವಾಸ” ಹಸ್ತಾಂತರ ಕಾರ್ಯಕ್ರಮ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಳಗಿನ ಸರಿಪಲ್ಲ, ಸರಸ್ವತಿ ಫ್ರೆಂಡ್ಸ್ ಕ್ಲಬ್ ಬಳಿ, ಶಾಸಕರಾದ ಡಿ. ವೇದವ್ಯಾಸ ಕಾಮತ್ ರವರ ನೇತೃತ್ವ ಹಾಗೂ ಇತರೆ ದಾನಿಗಳ ಸಹಕಾರದೊಂದಿಗೆ ನಿರ್ಮಾಣಗೊಂಡ “ನಮೋ ನಿವಾಸ” ದ ಹಸ್ತಾಂತರ ಕಾರ್ಯಕ್ರಮವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ ಎಸ್. ರವರು ಮನೋಜ್ ದಂಪತಿಗಳಿಗೆ ಕೀಲಿ ಕೈ ಹಸ್ತಾಂತರಿಸಿ, ಸಂಘದ ಶತಾಬ್ದಿ ಹಿನ್ನಲೆಯಲ್ಲಿ ಸೇವಾ ಚಟುವಟಿಕೆ ಭಾಗವಾಗಿ ಈ ನಮೋ…
