“ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025 ” ಕಾರ್ಯಕ್ರಮ ಸೆ. 12 ರಂದು.
ಮಂಗಳೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಸಮಿತಿ ವತಿಯಿಂದ ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ದಿನಾಂಕ 12/09/2025 ನೇ ಶುಕ್ರವಾರ ಸಂಜೆ ಮಂಗಳೂರಿನ ಇಂಡಿಯಾನ ಕನ್ನೆನ್ನನ್ ಹಾಲ್‌ನಲ್ಲಿ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಸೇರಿದಂತೆ ಹಲವಾರು ಸಮುದಾಯದ ಗಣ್ಯರು ಭಾಗವಹಿಸಲಿದ್ದಾರೆ.ಯುನೈಟೆಡ್ ಎಂಪವಮೆಂಟ್ ಅಸೋಸಿಯೇಷನ್ (ಯುಇಎ) ಕ್ರೀಡೆಗಳ ಮೂಲಕ ಸಮುದಾಯದ ಸಬಲೀಕರಣ ಮತ್ತು…