ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ,ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ – ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ : ಡಾ . ಎಂ. ಎನ್. ರಾಜೇಂದ್ರ ಕುಮಾರ್
ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ ಈ ಸಾಲಿನಲ್ಲಿ ಯುಪಿಐ ಮತ್ತು ಐಎಂಪಿಎಸ್ ಸೇವೆಯು ಸೇರ್ಪಡೆಯಾಗಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನಾಳೆ…
