ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್ ಪುತ್ತೂರು

ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು…

Read More

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ದೈವಾರಾಧಕ ಒಕ್ಕೂಟ. ಕರ್ನಾಟಕ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಕೆ.

ಅಖಿಲ ಭಾರತ ದೈವಾರಾಧಾಕರ ಒಕ್ಕೂಟ (ರಿ) ಕೇಂದ್ರೀಯ ಉಡುಪಿ ವತಿಯಿಂದ ಮಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷರಾದ ಹಾಗೂ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಅವರನ್ನು ಒಕ್ಕೂಟದ ಸದಸ್ಯರು ಭೇಟಿಯಾಗಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇರುವ ದೈವಾರಾಧನೆ ಕ್ಷೇತ್ರದಲ್ಲಿ ಚಾಕ್ರಿ ಮಾಡುವ ಸುಮಾರು 16 ವರ್ಗಗಳಿವೆ ಹಾಗೂ ಸುಮಾರು 20 ಸಾವಿರದ ಜನ ದೈವಚಕ್ರಿಯನ್ನು ಕುಲ ಕಸುಬು ವಾಗಿ ಅವಲಂಬಿಸಿದ್ದಾರೆ ದೈವಚಾಕ್ರಿ ವರ್ಗವನ್ನು ಸರ್ಕಾರಕ್ಕೆ ಸಂಬಂಧಪಟ್ಟ ಇಲಾಖೆಗೆ ಸೇರ್ಪಡಿಸುವುದು. 60…

Read More

ಧರ್ಮಸ್ಥಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಗಳ ದಸ್ತಗಿರಿ

ಮಂಗಳೂರು : ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ . ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32),ಸುಹಾಸ್ (22),ಶಶಿಧರ್(30),ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42),ಕಳೆಂಜ ನಿವಾಸಿ ಚೇತನ್ (21),ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬವರುಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದೆ.ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Read More

ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ 13ನೇ ಆರೋಪಿ ಬಂಧನ …. ! ?

ಬಂಟ್ವಾಳ, : ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬಾತನ ಮೇಲಿನ ಹಲ್ಲೆ ಕರಾವಳಿಯ ಶಾಂತಿಯನ್ನೇ ಕದಡಿತ್ತು . ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 13ನೇ ಆರೋಪಿಯನ್ನು ಬಂಧಿಸಿದ್ದಾರೆ.ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.ಪ್ರಕರಣದ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ…

Read More

ಸುಳ್ಯ : ಮನೆ ಮನೆಗೆ ಚುನಾವಣಾ ಪ್ರಚಾರ ಅಭಿಮಾನ

ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ನ ಮಾಲೇಶ್ವರ ವಾರ್ಡ್ ನಂಬರ್ 5 ಮತ್ತು ವಿದ್ಯಾನಗರ ವಾರ್ಡ್ ನಂಬರ್ 6ರ ಚುನಾವಣೆಯ ಪ್ರಚಾರದಲ್ಲಿ ಬಾಗಿಯಾಗಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕರಾದ ಭಾಗಿರತಿ ಮುರುಳ್ಯ, ವಾರ್ಡ್ ನಂಬರ್ 5ರ ಅಭ್ಯರ್ಥಿ ಮತ್ತು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಎನ್ ಕೆ, ವಿದ್ಯಾನಗರ…

Read More

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣಕ್ಕೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬಜಾಲ್ ಬಳಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣದ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಭೂಮಿ ಪೂಜೆಯು…

Read More

ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ ದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣೆ

ಉಳ್ಳಾಲ : ತೌಡುಗೋಳಿ ಶ್ರೀ ದುರ್ಗಾ ದೇವಿ ಕ್ಷೇತ್ರ , ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಆಗಸ್ಟ್ 10, ರ ಭಾನುವಾರ ವನಮಹೋತ್ಸವ ಹಾಗೂ ಸಸಿ ವಿತರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಆಗಮಿಸಿದ ಭಕ್ತರಿಗೆ ಮಾಡಿ ಮಾತನಾಡುತ್ತಾ ಗಿಡ ನೆಟ್ಟು ಬಿಡಬಾರದು, ಅದನ್ನು ಪೋಷಣೆಮಾಡಿದರೆ ಅದು ಮುಂದೆ ಹೆಮ್ಮರವಾಗಿ ಬೆಳೆದು ಫಲ ಕೊಡುತ್ತದೆ, ನಮಗೆ ನೆರಳು ಕೊಡುತ್ತದೆ ಮನುಷ್ಯನಿಗೆ ಉಸಿರಾಡಲು ಸ್ವಚ್ಛ ಗಾಳಿಕೊಡುತ್ತದೆ ಈ ಕ್ಷೇತ್ರ…

Read More

ಮುದ್ದುಕಂದ ಕೃಷ್ಣರ ಮೋಹಕ ಲೀಲೆ: ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ- 2025

ಮಂಗಳೂರು, 10ಆಗಸ್ಟ್ 2025 –ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು. ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕೆನರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ. ವಾಸುದೇವ ಕಾಮತ್ ಉದ್ಘಾಟಿಸಿದರು….

Read More

ಶಕ್ತಿನಗರದ ನಾಲ್ಯಪದವಿನಲ್ಲಿ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮ.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ 21ನೇ ಪದವು ಪಶ್ಚಿಮ ವಾರ್ಡಿನ ಶಕ್ತಿನಗರದ ನಾಲ್ಯಪದವಿನಲ್ಲಿ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಅವರ ಸಂಪೂರ್ಣ ಸಹಕಾರದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರಿಗೆ ಈ ನೂತನ ರಿಕ್ಷಾ ಪಾರ್ಕ್ ಉಪಯೋಗವಾಗಲಿದೆ. ಸಾರ್ವಜನಿಕರಿಗೆ ಅತ್ಯುತ್ತಮ…

Read More

ಈಜು ಪಟು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದ ಕೆ. ಚಂದ್ರಶೇಖರ್ ರೈ ದುರಂತ ಸಾವು

ಈಜುಕೊಳದಲ್ಲಿ ಮುಳುಗಿ ಕೋಚ್, ಲೈಫ್‌ಗಾರ್ಡ್ ಸಾವನ್ನಪ್ಪಿದ ಘಟನೆ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ರವಿವಾರ ಘಟನೆ ನಡೆದಿದೆ . ಮೃತರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಕೆ. ಚಂದ್ರಶೇಖರ್ ರೈ ಅವರು 2023 ರಲ್ಲಿ ಈಜುಕೊಳದ ನೀರಿನೊಳಗೆ ಒಂದು ನಿಮಿಷದಲ್ಲಿ 28 ಬಾರಿ ಸಮ್ಮರ್‌ಸಾಲ್ಟ್ ಎಂಬ ಸ್ಟಂಟ್ ಮಾಡಿ ‘ವರ್ಲ್ಡ್ ವೈಡ್…

Read More
error: Content is protected !!