ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ-ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ
ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ ಎಂದು ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ ತಿಳಿಸಿದರು . ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಎಸ್ಡಿಪಿಐ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿದೆ . ನಮ್ಮ ಕಾರ್ಯಕರ್ತರನ್ನು ವಿಚಲಿತ ಮಾಡಲು ಪ್ರಯತ್ನಿಸಿದರೆ ಕಾನೂನು ಹೋರಾಟ ಮತ್ತು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು. ಕೇಂದ್ರ ಸರಕಾರ ಕೆಲವು ಆಡಳಿತ ಸಂಸ್ಥೆಯನ್ನು ತನ್ನ…