ಪುತ್ತೂರಿನಲ್ಲಿ ಭಾರಿ ಗಾಂಜಾ ವಶ: 106 ಕಿಲೋ ಗಾಂಜಾ ಜಪ್ತಿ, ಇಬ್ಬರ ಬಂಧನ
ದಿನಾಂಕ:19-01-2026 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಸದ್ರಿ ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಲಾಗಿರುತ್ತದೆ. ಕಾರಿನ ಚಾಲಕನಲ್ಲಿ ವಿಚಾರಿಸಲಾಗಿ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ(37) ಎಂಬುದಾಗಿ ತಿಳಿಸಿದ್ದು ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ…
