ದ. ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳಕ್ಕೆ ವಿದ್ಯುತ್ವ ಚಾಲನೆ … !
ಮಂಗಳೂರು: ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಕ್ರೀಡಾ ವೈಭವಕ್ಕೆ ಪ್ರತೀಕವಾದ ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟಿ ಅವರ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಭಾರೀ ಜನಸಾಗರದ ನಡುವೆ ಅದ್ದೂರಿಯಾಗಿ ಆರಂಭಗೊಂಡಿತು. .ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಂಬಳಕ್ಕೆ ಅಧಿಕೃತ ಚಾಲನೆ ನೀಡಿದರು. ಕಟೀಲು…
