ಡಿ.26 ರಂದು ರಾಷ್ಟ್ರೀಯ ಓಪನ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿಗೆ ಮಂಗಳೂರಿನಲ್ಲಿ ಚಾಲನೆ.
ಮಂಗಳೂರು:ರಾಷ್ಟ್ರೀಯ ಓಪನ್/ಕ್ಲಾಸಿಕಲ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿಯು ಡಿಸೆಂಬರ್ 26 ರಿಂದ 30 ರವರೆಗೆ ಮಂಗಳೂರಿನ ಉರ್ವಾಸ್ಟೋರ್ ಬಳಿಯಿರುವ ತುಳು ಭವನದ “ಅಮ್ರತ ಸೋಮೇಶ್ವರ” ಸಭಾಂಗಣದಲ್ಲಿ ನಿರಂತರ 5 ದಿನ 9 ಸುತ್ತುಗಳಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇದರ ಸಹಯೋಗದೊಂದಿಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಚೆಸ್ ಅಸೋಷಿಯೇಶನ್ ನ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿಯ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ನಮ್ಮ ದೇಶದಲ್ಲಿ ಚೆಸ್ ದಿನೇ ದಿನೇ…
