ವಿವಾಹದ ತಯಾರಿಯಲ್ಲಿದ್ದ ಮನೆಯಿಂದ ಮದುಮಗಳು ನಾಪತ್ತೆ.. !
ಬಂಟ್ವಾಳ: ಮದುವೆಯ ತಯಾರಿಯಲ್ಲಿದ್ದ ಮನೆಯಿಂದ ಮದುಮಗಳು ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಶ್ಪಿಯ ( 21) ನಾಪತ್ತೆಯಾದ ಯುವತಿಯಾಗಿದ್ದಾಳೆ ಡಿ.14 ರಂದು ಅಶ್ಪಿಯಳನ್ನು . ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿರುತ್ತಾರೆ.ಡಿ. 14 ರಂದು ಬೆಳಗ್ಗೆ ಸುಮಾರು 03:30 ಗಂಟೆ ತನಕ ಮನೆಯಲ್ಲೇ ಮಲಗಿದ್ದು ಆ ಬಳಿಕ ಬೆಳಿಗ್ಗೆ ಸುಮಾರು 04:30 ಗಂಟೆಗೆ…
