ಕೂಳೂರು ಸೇತುವೆ ರಸ್ತೆ ದುರಸ್ತಿ | ಪರ್ಯಾಯ ಮಾರ್ಗಗಳ ಮಾಹಿತಿ
ಮಂಗಳೂರು ನಗರದಲ್ಲಿ ಒಂದು ಪ್ರಮುಖ ರಸ್ತೆಯ ಕಾಮಗಾರಿ – ಕೂಲೂರು ಸೇತುವೆ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಗೊಳ್ಳುತ್ತಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ಇಲ್ಲಿದೆ.ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66, ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8 ಗಂಟೆಯಿಂದ, ಜುಲೈ 25ರ ಬೆಳಗ್ಗೆ 8 ಗಂಟೆವರೆಗೆ ರಸ್ತೆ ದುರಸ್ತಿ ಕಾರ್ಯ ನಡೆಯಲಿದೆ. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಹೊಸ ಕೂಳೂರು ಸೇತುವೆ ದ್ವಿಪಥ ರಸ್ತೆಯಾಗಿ ಪರಿವರ್ತನೆಗೊಳ್ಳಲಿದೆ….