ಪುತ್ತೂರಿನ ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮೆರೋಡಿ ಭೇಟಿ.
ಪುತ್ತೂರು: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ,ಕೊಲೆಗಳನ್ನು ತನಿಖೆ ಮಾಡಲು ಸರಕಾರ ಎಸ್‌ಐಟಿ ರಚನೆ ಮಾಡಿದ್ದು, ಆದರೆ ಮೀಡಿಯಾಗಳು ಷಡ್ಯಂತ್ರ್ಯ ರೂಪಿಸಿ ಅದನ್ನು ಹಾಳು ಮಾಡಲು ನೋಡುತ್ತಿದ್ದಾರೆ. ಆದರೂ ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ಕೊಡುತ್ತಾರೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು. ಈ ಹಿಂದೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಆದೇಶವಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಹೈಕೋರ್ಟ್ ನಿರ್ದೇಶನದಂತೆ ಪುತ್ತೂರು ಎಸಿಯವರು ಮತ್ತೆ ಗಡಿಪಾರು ನೋಟೀಸ್ ಜಾರಿ ಮಾಡಿದ್ದರು. ಈ ಕುರಿತು ಅವರು…
