ಕಾರ್ಕಳ ಆತ್ಮಹತ್ಯೆಗೈದ ಯುವಕನ ಡೆತನೋಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ , ಏನಿದೆ ಅಸಲಿಯತ್ತು ….. ?
ಮಂಗಳೂರು: ಕಾರ್ಕಳ ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ(23) ಬೆಳ್ಳ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಬರೆದ ಡೆತ್ ನೋಟ್ ಸಿಕ್ಕಿದೆ. ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಬಯೋಮೆಡಿಕಲ್ ಆಗಿದ್ದ ಅಭಿಷೇಕ್‌ತನ್ನ ಡೆತನೋಟ್‌ನಲ್ಲಿ ತನ್ನ ಗೆಳೆಯರಿಂದಾದ ಅನ್ಯಾಯದ ಬಗ್ಗೆ, ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಈತ ಬರೆದಿದ್ದಾನೆ ಎನ್ನಲಾದ ಮುದ್ದಾದ ಅಕ್ಷರಗಳುಳ್ಳ ಏಳು ಪುಟಗಳ ಡೆತ್‌ನೋಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರಕರಣದ ಬಗ್ಗೆ ಉಡುಪಿ ಎಸ್‌ಪಿಪಿ ಹರಿರಾಂ…
