ಮುಗ್ಡಾಲ್ ಗುಡ್ಡೆ: ‘5ನೇ ವರ್ಷದ ಆಟಿಡೊಂಜಿ ದಿನ’ಆಟಿದ ಅಟ್ಟನೆ’.
ಬಂಟ್ವಾಳ: ‘ ಮುಗ್ಡಾಲ್ ಗುಡ್ಡೆ’ ವತಿಯಿಂದ 5 ನೇ ವರ್ಷದ’ಆಟಿಡೊಂಜಿ ದಿನ ಕಾರ್ಯಕ್ರಮ”ಆಟಿದ ಅಟ್ಟನೆ “ವಿವಿಧ, ಸಂಸ್ಕೃತಿ ಸಂಸ್ಕಾರದ ಆಹಾರ ತಿಂಡಿ ತಿನಸಿನ ಜೊತೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನದೊಂದಿಗೆ ವಿಜೃಂಭನೆಯಿಂದ ಜರಗಿತು.ಸ್ಥಳೀಯ ಹಿರಿಯರಜೊತೆ ವಠಾರದ ಮಾತೆಯರು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳುನಾಡಿನ ಸಾಂಸ್ಕೃತಿಕ ನೃತ್ಯಗಳು, ಆಟಿಕಳಂಜ ನಲಿಕೆ, ತುಳುಪದಕೊಲಿಕೆ ಆಟ, ಕಂಡಡೊಂಜಿ ದಿನ ಸ್ಪರ್ಧೆ ನಡೆಸಿದ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ, ಹತ್ತನೇ ತರಗತಿಯಲ್ಲಿ ಉತ್ತಮ ಅಂಕ ಪಡದ ವಿದ್ಯಾರ್ಥಿಗಳನ್ನು ತುಳುನಾಡ ಶಾಲು ಹೊದಿಸಿ…
