ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿ-ಅಪಘಾತದಲ್ಲಿ ಇಬ್ಬರು ಗಂಭೀರ
ಮಂಜೇಶ್ವರ : ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕನ ಕೈಗೆ ಕಬ್ಬಿಣದ ರಾಡ್ ತೂರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ. ಗಾಯಗೊಂಡ ಪಳ್ಳಿಕರ ಮೌವ್ವಲೆಯ ಶೆಬಾಬ್ (24), ಫಯಾದ್ (28) ಎಂಬವರನ್ನು ಕುಂಬಳೆ ಜಿಲ್ಲಾ ಸಹಕಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಸುಮಾರು 7.30ರ ಸುಮಾರಿಗೆ ಕುಂಬಳೆ ಜುಮಾ ಮಸೀದಿ ಬಳಿ ಸಂಭವಿಸಿದೆ. ಪಳ್ಳಿಕೆರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್‌ನ ಹೊರಗೆ ಬಂದು ನಿಂತಿದ್ದ…
