ನೇತಾಜಿ ಬೋಸ್ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ರಿಂದ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ರಿಗೆ ಪುಸ್ತಕ ನೀಡಿ ಗೌರವ.
ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಅವರೀಗೆ ನೇತಾಜಿ ಸುಭಾಷ್ ಬೋಸ್ ಇವರ ಮೂರು ಕೃತಿಗಳನ್ನು ಬೋಸ್ ಅವರ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ಪುಸ್ತಕ ಗೌರವ ಪ್ರತಿಗಳನ್ನು ನೀಡಿ ಗೌರವ ಸೂಚಿಸಿದರು. ಲೇಖಕ ಪ್ರೊ. ಕೆ. ಈ. ರಾಧಾಕೃಷ್ಣ ಸರ್ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯಿತು.
