ಹಿಂದೂ ಸಂಘಟನೆ ಕಾರ್ಯಕರ್ತ ಯತೀಶ್ ಪೆರುವಾಯಿಗೆ ಗಡಿಪಾರು ನೋಟಿಸ್; ಬಿಜೆಪಿ ಪ್ರತಿಭಟನೆಯ ಎಚ್ಚರಿಕೆ
ವಿಟ್ಲ ಎಸ್‌ಐ ಅರ್ಜಿ ಆಧಾರದಲ್ಲಿ ಎಸ್ಪಿಯಿಂದ ಕಾರಣ ಕೇಳಿ ನೋಟಿಸ್; ರಾಜಕೀಯ ವಾಗ್ವಾದ ತೀವ್ರ ಬಂಟ್ವಾಳ, ಜು. 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಹಿಂದೂ ಸಂಘಟನೆ ಕಾರ್ಯಕರ್ತ ಯತೀಶ್ ಪೆರುವಾಯಿ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಡಿಪಾರು (ಡಿಪೋರ್ಟ್) ಕುರಿತು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ವಿಟ್ಲ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಅವರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಜಿಲ್ಲಾ ಎಸ್ಪಿ ಅರುಣ್ ಕೆ. ಈ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ….
