ವಾಮದಪದವಿನಲ್ಲಿ 2076ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ
ಬಂಟ್ವಾಳ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ವಾಮದಪದವು ಬಂಟ್ವಾಳ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಬಂಟ್ವಾಳ ತಾಲೂಕು,ಅಖಿಲ್ಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಬಂಟ್ವಾಳ ತಾಲೂಕು.ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಬಂಟ್ವಾಳ,…
