ಇಸ್ಕಾನ್ ಮಂಗಳೂರಿನಲ್ಲಿ ಭಗವದ್ಗೀತೆ ಹಾಗೂ ಗುರುಕುಲ ತರಗತಿಗಳಿಗೆ ಆಹ್ವಾನ
ಮಂಗಳೂರು: ಇಸ್ಕಾನ್ ಮಂಗಳೂರು ವತಿಯಿಂದ ಮಕ್ಕಳ, ಪೋಷಕರ, ಭಕ್ತರ ಹಾಗೂ ಸಾರ್ವಜನಿಕರಿಗಾಗಿ ವಿಶೇಷ ಆಧ್ಯಾತ್ಮಿಕ ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜುಲೈ 5, 2026ರಿಂದ ಪ್ರತಿ ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಿವಿಎಸ್ ಕಲಾಕುಂಜ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ‘ಸಂಡೇ ಗುರುಕುಲ – ಐಸಿವಿಕೆ’ ಹಾಗೂ ‘ಗೀತಾ ಲೈಫ್’ ಹೆಸರಿನ 20 ಅವಧಿಗಳ ಭಗವದ್ಗೀತೆ ಕೋರ್ಸ್ ನಡೆಯಲಿದೆ. ಭಗವದ್ಗೀತೆಯ ತತ್ವಜ್ಞಾನ, ಭಾರತೀಯ ಸಂಸ್ಕೃತಿ, ಮೌಲ್ಯಾಧಾರಿತ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ…
