ಬಂಟ್ವಾಳದಲ್ಲಿ ಬಿಜೆಪಿ ವಿಶೇಷ ಸಂಪರ್ಕ ಅಭಿಯಾನ: ಹಿರಿಯ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ
ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಸುದೀರ್ಘ 12 ವರ್ಷಗಳ ಜನಪರ ಆಡಳಿತ, ಅಭಿವೃದ್ಧಿ ಮತ್ತು ಸೇವಾ ಸಂಕಲ್ಪದ ಅಂಗವಾಗಿ ಬಂಟ್ವಾಳ ಮಂಡಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರಿಂದ ವಿಶೇಷ ಸಂಪರ್ಕ ಅಭಿಯಾನ ನಡೆಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹಿರಿಯರ ಸೂಚನೆಯಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಕಾರ್ಯಕರ್ತರ ಜೊತೆ ಹಿರಿಯ ಬಿಜೆಪಿ ಕಾರ್ಯಕರ್ತರ ಮನೆಗೆ ಬೇಟಿ ನೀಡಿ ಗೌರವಿಸುವ ಕಾರ್ಯ ಮಾಡಿದ್ದೇನೆ…
