ಕಾಣೆಯಾದವರ ಪತ್ತೆಗೆ ಮನವಿ
ಮಂಗಳೂರು: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಪನಾ(18) ಯುವತಿ ಮಾ.6 ರಂದು ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್‍ಗೆ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಪನಾ(18) ಯುವತಿ ಮಾ.6 ರಂದು ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್‍ಗೆ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಪುತ್ತೂರು ನಗರದ ಹೃದಯಭಾಗದಲ್ಲಿ ಇರುವ ಹಾಲಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ೫.೧೬ ಎಕರೆ ಜಾಗದಲ್ಲೇ ಸುಸಜ್ಜಿತವಾಗಿ ೩೦೦ ಹಾಸಿಗೆ ಸಾಮರ್ಥ್ಯದ ಸರಕಾರಿ ಮೆಡಿಕಲ್ ಆಸ್ಪತ್ರೆ ಆಗಲಿ ಎಂದು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರು ಆಗ್ರಹ ವ್ಯಕ್ತಪಡಿಸಿದ್ದಾರೆ.ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರಾದ ರಫೀಕ್ ದರ್ಬೆ, ರಾಜೇಶ್ ಬನ್ನೂರು ಹಾಗೂ ವಿದ್ಯಾ ಆರ್. ಗೌರಿ, ಕಳೆದ ಬಾರಿಯ ಬಿಜೆಪಿ ಸರಕಾರದ ಅವಧಿಯಲ್ಲಿ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಆಗಬೇಕೆಂಬುದು ಜನರ…
ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಕೈಕುಂಜೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಭಾನುವಾರ ಮಧ್ಯರಾತ್ರಿ ಅವಧಿಯಲ್ಲಿ ಚಿನ್ನಾಭರಣ ಕಳವು ನಡೆದಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮಧ್ಯರಾತ್ರಿ ರಿಂದ ಬೆಳಗಿನ ಅವಧಿಯ ನಡುವೆ ಮನೆಯ ಹಿಂಬದಿ ಬಾಗಿಲಿನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಒಳಗೆ ಪ್ರವೇಶಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಒಟ್ಟು ಸುಮಾರು 61 ಗ್ರಾಂ ಚಿನ್ನಾಭರಣ ಕಳವಾಗಿರುವುದಾಗಿ ತಿಳಿದುಬಂದಿದೆ. ಘಟನೆ ಬೆಳಗ್ಗೆ ಮನೆಯವರಿಗೆ ತಿಳಿದುಬಂದಿದ್ದು, ಮನೆಯೆಲ್ಲ ಹುಡುಕಾಡಿದ ಬಳಿಕ ಚಿನ್ನಾಭರಣಗಳು…
ಮಂಗಳೂರು: ಮುಂದಿನ ತಲೆಮಾರಿಗೆ ನಮ್ಮ ಧಾರ್ಮಿಕತೆಯ ಸಾರವನ್ನು ತಿಳಿಸುವ ಮತ್ತು ಶುದ್ಧ ಕನ್ನಡದ ಅಸ್ತಿತ್ವಕ್ಕೆ ತನ್ನದೇ ಕೊಡುಗೆಯನ್ನು ನೀಡುತ್ತಿರುವ ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಹುಟ್ಟಿಕೊಂಡ ರಂಗಸ್ಥಳ ಮಂಗಳೂರು ಸಂಘ ಇದರ ೧೧ ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಇವರಿಂದ ರಾವಣನ ಜನನದಿಂದ ರಾವಣ ವಧಾವರೆಗಿನ ಸಮಗ್ರ ರಾವಣನ ಕಥೆಯನ್ನು ಒಳಗೊಂಡ ”ಪ್ರಚಂಡ ಲಂಕೇಶ್ವರ ” ಯಕ್ಷಗಾನ ಬಯಲಾಟವು ಮಾರ್ಚ್ ೧೪ ರಂದು ಸಂಜೆ ೭ ರಿಂದ ಕದ್ರಿ ಶ್ರೀ ದೇವಳದ…
ಮಂಗಳೂರು: ದೇಶದ ಆಳುವ ವರ್ಗಗಳು ತಮ್ಮ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ದುಡಿಯುವ ವರ್ಗದ ಹಕ್ಕುಗಳನ್ನು ಕಿತ್ತುಕೊಂಡು ಮತ್ತೆ ಗುಲಾಮಗಿರಿಯತ್ತ ಕೊಂಡೊಯ್ಯಲು ಪ್ರಯತ್ನಿಸುತ್ತಿವೆ. ಆದರೆ ದೇಶದ ಕಾರ್ಮಿಕ ವರ್ಗವು ಆಳುವ ವರ್ಗದ ಎಲ್ಲಾ ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರಬಲ ಹೋರಾಟಗಳ ಮೂಲಕ ಹಿಮ್ಮೆಟ್ಟಿಸಿ ಕಾರ್ಮಿಕ ಕಾನೂನುಗಳನ್ನು ಕಾಪಾಡಿಕೊಂಡಿದೆ ಎಂದು CITU ರಾಷ್ಟ್ರೀಯ ನಾಯಕ ಕೆ.ಎನ್. ಉಮೇಶ್ ಹೇಳಿದರು. ಅವರು CITU ಕರ್ನಾಟಕ ರಾಜ್ಯ ಸಮಿತಿಯ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಹಾಸನ ವಿಭಾಗ ಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು. ಮುಂದುವರಿದು…
ಮಂಗಳೂರು: ಶ್ರೀ ಮಂಗಳಾದೇವಿ ಕರಸೇವಕರು ಬೋಳಾರ ಟ್ರಸ್ಟ್ ಮತ್ತು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ನಲಿಕೆದ ಭಜನೆ ಕುಣಿತ ಭಜನಾ ಸ್ಪರ್ಧೆಯು ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಮಹಿಳಾ ಕಬಡ್ಡಿ ತಂಡದ ಭರವಸೆಯ ಆಟಗಾರ್ತಿ ಹಾಗೂ ಢಾಕಾದಲ್ಲಿ ನಡೆದ ಮಹಿಳಾ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶ್ರೀ…
ಉಡುಪಿ: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ರಾಜ್ಯದ ತಿರುನಲ್ವೇಲಿ ತಿರುಕ್ಕುರುಂಕುಡಿಯ ಎಸಾಕ್ಕಿ ರಾಜ (28) ಹಾಗೂ ಆತನ ಸಹಚರ ನಂಬಿ ರಾಜ (23) ಬಂಧಿತ ಆರೋಪಿಗಳು.ಕಾಪು ದಿವಾಕರ ಶೆಟ್ಟಿ ಕುಟುಂಬದವರು ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿರುವ ಮನೆಗೆ ಬೀಗ ಹಾಕಿ ಮುಂಬಯಿಗೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಮುಖ್ಯ ಬಾಗಿಲ ಬೀಗವನ್ನು ಒಡೆದು…
ಉಡುಪಿ: ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ ನಡೆದಿರುವುದು ರಾಜಕೀಯ ವಾದ–ವಿವಾದಕ್ಕೆ ಕಾರಣವಾಗಿದೆ. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದ ಹಿನ್ನೆಲೆ, ಈ ವಿಚಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ನಡುವೆ ತೀವ್ರ ಆರೋಪ–ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರು ದುರುದ್ದೇಶಪೂರಿತವಾಗಿ ರಾಜಕೀಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ…
ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಆಶ್ರಯದಲ್ಲಿ ‘ಮಹಿಳಾ ದಿನಾಚರಣೆ – 2026’ ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಹಿಂದೆ ಅಡುಗೆ ಕೋಣೆಗೆ ಸೀಮಿತಳಾಗಿದ್ದ ಮಹಿಳೆಯರು ಪ್ರಸ್ತುತ ಅಂತರೀಕ್ಷಕ್ಕೆ ಏರುವ ಮೂಲಕ ಎಲ್ಲಾ ರಂಗದಲ್ಲೂ ಛಾಪು ಮೂಡಿಸಿದ್ದಾರೆ. ಮಹಿಳೆಯರನ್ನು ಪೂಜಿಸುವ ಹಾಗೂ…
ಮಂಗಳೂರು : ಇಲ್ಲಿನ ಆದ್ಯಪಾಡಿ ಗ್ರಾಮದ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಧರ್ಮದರ್ಶಿ ಮೋನಪ್ಪ ಮೇಸ್ತ್ರಿ (70) ಇವರು ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಮೃತರು ರೂ 10ಕೋಟಿ ವೆಚ್ಚದಲ್ಲಿ ದೇವಸ್ಥಾನ ಪುನರ್ ನಿರ್ಮಿಸಿ ಬ್ರಹ್ಮಕಲಶ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲ ನೆರವೇರಿಸಿದ್ದರು. ಮೃತರ ಅಂತ್ಯ ಕ್ರಿಯೆ ಭಾನುವಾರ ಮಧ್ಯಾಹ್ನ ಸ್ವಗೃಹ ಬಳಿ ನೆರವೇರಿತು. ಮೃತರಿಗೆ ಶಾಸಕ ಡಾ. ಭರತ್ ವೈ. ಶೆಟ್ಟಿ, ಗಾಣಿಗ…