ಮಂಡ್ಯದ ಕವಯತ್ರಿ ಸುಮನ ರಾವ್‌ಗೆ ಕಾಸರಗೋಡಿನ ಪ್ರತಿಷ್ಠಿತ ಸಾಹಿತ್ಯ ರತ್ನ ಪ್ರಶಸ್ತಿ
ಕಾಸರಗೋಡು : ಮಂಡ್ಯ ಜಿಲ್ಲೆಯ ಜನಪ್ರಿಯ ಕವಯತ್ರಿ, ಆದರ್ಶ ಶಿಕ್ಷಕಿ ಹಾಗೂ ಗುರುಕುಲ ಪ್ರತಿಷ್ಠಾನದ ಮಂಡ್ಯ ಜಿಲ್ಲಾಧ್ಯಕ್ಷೆ ಶ್ರೀಮತಿ ಸುಮನ ರಾವ್ ಅವರಿಗೆ ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ‘ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ – ಅಚೀವ್‌ಮೆಂಟ್ ಅವಾರ್ಡ್–2026’ ಅಂತರ್ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.ಜುಲೈ 26ರಂದು…
