ನಿವೃತ ಮುಖ್ಯೋಪಾಧ್ಯಾಯ ಬಿ. ಗೋವಿಂದ ಶೆಟ್ಟಿಗಾರ್ ಮಾಸ್ತರವರ ನುಡಿನಮನ ಕಾರ್ಯಕ್ರಮ

ಮಂಜೇಶ್ವರ ಹೊಸಂಗಡಿ ಬಿ. ಯಂ. ರಾಮಯ್ಯ ಶೆಟ್ಟಿ ಗ್ರಂಥಾಲಯ ದ ಸ್ಥಾಪನೆ ಗೆ ಶ್ರಮವಹಿಸಿ ನಂತರ ಲೈಬ್ರರಿಯ ಸ್ಥಾಪಕ ಕಾರ್ಯದರ್ಶಿ ಯಾಗಿ ಸೇವೆಸಲ್ಲಿಸಿದ್ದ ನಿವೃತ ಮುಖ್ಯೋಪಾಧ್ಯಾಯ ಬಿ. ಗೋವಿಂದ ಶೆಟ್ಟಿಗಾರ್ ಮಾಸ್ತರ ವರ ನುಡಿನಮನ ಕಾರ್ಯಕ್ರಮವು ಇಂದು ಸಂಜೆ ಹೊಸಂಗಡಿ ಏ. ಕೆ .ಜಿ ಮಂದಿರದ ಬಿ.ಯಂ. ರಾಮಯ್ಯ ಶೆಟ್ಟಿ ಹಾಲ್ ನಲ್ಲಿ ಲೈಬ್ರರಿ ವತಿಯಿಂದ ನಡೆಯಿತು. ಲೈಬ್ರರಿಯ ಆಡಳಿತ ಮಂಡಳಿ ಸದಸ್ಯ ಶ್ರೀ ವಿಶ್ವನಾಥ ಕುದುರು ರವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ…

Read More

ರಾಜ್ಯ ಮಟ್ಟದ ಗುರುಶ್ರೇಷ್ಟ ಪ್ರಶಸ್ತಿ,ಗಡಿನಾಡಿಗೆ ಹಿರಿಮೆ

ಮೈಸೂರು: ಪರೀಕ್ಷಾ ಸ್ಪೂರ್ತಿ ಪೌಂಡೇಶನ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಇಂದು ಸರಸ್ವತಿಪುರಂನಲ್ಲಿರುವ ಜೆ.ಎಸ್.ಎಸ್.ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಪರೀಕ್ಷಾ ಸ್ಪೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಗುರು ಶ್ರೇಷ್ಠ ಪ್ರಶಸ್ತಿ – 2025ಕ್ಕೆ ಕಾಸರಗೋಡು ಜಿಲ್ಲೆಯ, ಮಂಜೇಶ್ವರ ತಾಲೂಕಿನ,ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎನ್.ಕೆ.ಕುಲಾಲ್.ಬೇಕೂರು ಅವರು ಸ್ವೀಕರಿಸಿದ ಕ್ಷಣ. ಮೈಸೂರಿನ ಶಾಸಕರ ಜೊತೆ, ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಗಡಿನಾಡ ಕನ್ನಡಿಗರಿಗೆ…

Read More

‘ದಿ ಕೇರಳ ಸ್ಟೋರಿ’ ಸಿನಿಮಾಗೆ ರಾಷ್ಟ್ರೀಯ ಪ್ರಶಸ್ತಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಂಡನೆ

ತಿರುವನಂತಪುರ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇಡೀ ದೇಶಾದ್ಯಂತ ಸಂಚಲನ ಮೂಡಿಸಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದ ಸುದಿತ್ತೋ ಸೇನ್ ಅವರಿಗೆ ‘ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ’ ಹಾಗೂ ‘ಅತ್ಯುತ್ತಮ ಛಾಯಾಗ್ರಹಣ’ ಪ್ರಶಸ್ತಿ ನೀಡಿರುವುದನ್ನು ಕೇರಳದ ಸಿಎಂ ಪಿಣರಾಯಿ ವಿಜಯನ್ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಕೋಮುವಾದ ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಯತ್ನಿಸಿದ್ದ ಸಿನಿಮಾವನ್ನ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ, ರಾಷ್ಟ್ರೀಯ ಸಮಗ್ರತೆ ಮತ್ತು ಕೋಮು ಸಾಮರಸ್ಯಕ್ಕೆ ಹೆಸರಾದ ಭಾರತೀಯ…

Read More

ರಾಜ್ಯ ಮಟ್ಟದ ಗುರುಶ್ರೇಷ್ಟ ಪ್ರಶಸ್ತಿ -2025 ಕ್ಕೆ ಬಾಜನರಾದ ಎನ್ ಕೆ ಕುಲಾಲ್ ಬೇಕೂರು

ಪರೀಕ್ಷಾ ಸ್ಪೂರ್ತಿ ಪೌಂಡೇಶನ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ತಾ.03/08/2025 ಬೆಳಿಗ್ಗೆ 10ಕ್ಕೆ ಸರಸ್ವತಿಪುರಂನಲ್ಲಿರುವ ಜೆ.ಎಸ್.ಎಸ್.ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಪರೀಕ್ಷಾ ಸ್ಪೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಗುರು ಶ್ರೇಷ್ಠ ಪ್ರಶಸ್ತಿ – 2025ಕ್ಕೆ ಪ್ರಾಶಾಂತಿ ವಿದ್ಯಾಕೇಂದ್ರ ಬಾಯಾರು ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎನ್.ಕೆ.ಕುಲಾಲ್.ಬೇಕೂರು,ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಗಸ್ಟ್.03ರಂದು ಮೈಸೂರಿನಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ. ಇವರು ಕಲಿಸಿದ ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕ ಗಳಿಸಿದ್ದು. ಕನ್ನಡ ಸಾಹಿತ್ಯದಲ್ಲೂ…

Read More

ಛತ್ತೀಸಗಡ ಕ್ರೈಸ್ತ ಭಗಿನಿಯರ ಬಂಧನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಎಲ್ಲಾ ಸಾಂವಿಧಾನಿಕ ಶಿಷ್ಟಾಚಾರಗಳನ್ನು ಗಾಳಿಗೆ ತೂರಿ, ಕೂಗುಮಾರಿಗಳ ಕೈಗೆ ಆಡಳಿತ ಒಪ್ಪಿಸುವ ಬಿಜಿಪಿಯ ನೀಚ ರಾಜಕಾರಣವು ಭಸ್ಮಾಸುರನ ಕತೆಯಂತೆ, ಅದಕ್ಕೇ ತಿರುಗು ಬಾಣವಾಗಲಿದೆ. ಎಲ್ಲರಿಂದಲೂ ನಿರ್ಲಕ್ಷಿಸಲ್ಪಟ್ಟ ಹಳ್ಳಿಗಾಡಿನ ಆದಿವಾಸಿಗಳ ಸೇವೆ ಮಾಡುತ್ತಿದ್ದ ಇಬ್ಬರು ಕ್ರೈಸ್ತ ಭಗಿನಿಯರನ್ನು ಅನ್ಯಾಯವಾಗಿ ಬಂಧಿಸಿ ಜೈಲಿಗಟ್ಟಿದ ಛತ್ತೀಸಗಡ ಸರಕಾರವು ಅದರ ಕೆಟ್ಟ ಫಲಗಳನ್ನು ಖಂಡಿತಾ ಅನುಭವಿಸಲಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ ಜೆಎಸ್ ಹೇಳಿದ್ದಾರೆ. ಕ್ರೈಸ್ತ ಭಗಿನಿಯರನ್ನು ಅನ್ಯಾಯವಾಗಿ ಬಂಧಿಸಿ ಜೈಲಿಗಟ್ಟಿದ ಛತ್ತೀಸಗಡ ಸರ್ಕಾರದ ಸರ್ಕಾರಿ ಭಯೋತ್ಪಾದನೆ…

Read More

ಮರಳು ಮಾಫಿಯಾಗಳ ನೀಡುತಿದ್ದ ಕಂತು ಕಂತು ನೋಟುಗಳಿಗಾಗಿ ನಿಯಮವನ್ನು ಗಾಳಿಗೆ ತೂರಿದ ಆ(ರಕ್ಷ)ಕರು

ಮರಳು ಮಾಫಿಯಾಗಳೊಂದಿಗೆ ಪೊಲೀಸರ ನಂಟಿನ ವಿಷಯದಲ್ಲಿ ಎಳೆ ಎಳೆಯಾಗಿ ಒಂದೊಂದು ಮಾಹಿತಿ ಬಹಿರಂಗಗೊಳ್ಳುತ್ತಿದೆ. ಆರಂಭದಲ್ಲಿ ಕುಂಬಳೆ ಠಾಣೆಯ ಎಸ್ಸೈ ಯನ್ನು ಬಲೆಗೆ ಹಾಕುವ ಯತ್ನ ವಿಫಲವಾದ ಹಿನ್ನೆಲೆಯಲ್ಲಿ ಕೆಲವೊಂದು ಪೊಲೀಸರ ಒಡನಾಟದೊಂದಿಗೆ ಮರಳು ಮಾಫಿಯಾಗಳು ಸಂಪಾದಿಸಿದ್ದು ಕೋಟಿಗಟ್ಟಲೆ. ಶ್ರಿಜೇಶ್ ಕುಂಬಳೆ ಎಸ್ಸೈ ಆಗಿ ಅಧಿಕಾರ ವಹಿಸಿದ್ದು ಒಂದೂವರೆ ವರ್ಷಕ್ಕೆ ಮೊದಲು. ಮರಳು ಮಾಫಿಯಾ ಹಾಗೂ ಮಾದಕ ದಂಧೆಕೋರರಿಗೆ ಸಿಂಹ ಸ್ವಪ್ನವಾಗಿದ್ದ ಶ್ರಿಜೇಶ್ ಮುಖ ನೋಡದೆ ಯಾವುದೇ ರಾಜಕೀಯ ಪುಡಾರಿಗಳ ಒತ್ತಾಸೆಗೂ ಬಗ್ಗದೆ ಕಟ್ಟು ನಿಟ್ಟಿನ ಕ್ರಮ ತೆಗದುಕೊಳ್ಳುವ…

Read More

ಕೊಂಡೆವೂರು: ಕರ್ಕಾಟಕ ಮಾಸದ ಔಷಧೀಯ ಗಂಜಿ ಕಾರ್ಯಕ್ರಮ ಆಗೋಸ್ತು 3ರಂದು

ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ .3.08.2025 ಆದಿತ್ಯವಾರ ವಿಶಿಷ್ಟವಾದ ಕರ್ಕಾಟಕ ಮಾಸದ ಔಷಧೀಯ ಗಂಜಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಠದ ಆರೋಗ್ಯ ಯೋಜನೆಯ ನಿತ್ಯಾನಂದ ಆಯುರ್ವೇದಿಕ್ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಕೇರಳದ ಪಾರಂಪರಿಕ ನಾಟಿ ವೈದ್ಯರುಗಳು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹಸಿರು ಪರಿಸರದ ಪ್ರತಿಯೊಂದು ಗಿಡ ಬಳ್ಳಿ ಎಲೆಗಳು ಹೊಂದಿರುವ ಔಷಧೀಯ ಗುಣಗಳ ಬಗ್ಗೆ ಕರ್ಕಾಟಕ ಮಾಸದಲ್ಲಿ ಬಳಕೆಯ ಮಹತ್ವದ ಬಗ್ಗೆ ಮತ್ತು ಔಷಧೀಯ ಗುಣಗಳ ಬಗ್ಗೆ…

Read More

ಕ್ರೈಸ್ತ ಸನ್ಯಾಸಿಯರ ಬಂಧನ ವಿರೋಧಿಸಿ ಅಖಿಲ ಭಾರತ ಜನಾಧಿಪತ್ಯ ಮಹಿಳಾ ಅಸೋಸಿಯೇಶನ್ ಪ್ರತಿಭಟನೆ.

ಮಂಜೇಶ್ವರ: ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿಯರನ್ನು ಬಂಧಿಸಿ ಜೈಲಿಗಟ್ಟಿದ ಛತ್ತೀಸ್ಗಡ್ ಬಿಜೆಪಿ ಸರ್ಕಾರ ದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ, ಅಖಿಲ ಭಾರತ ಜನಾಧಿಪತ್ಯ ಮಹಿಳಾ ಅಸೋಸಿಯೇಶನ್ ನ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರಾಲಿಯು ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆಯಿತು. ರಾಲಿಯ ಉದ್ಘಾಟನೆ ಯನ್ನು ಜಿಲ್ಲಾ ಸಮಿತಿ ಮಾಜಿ ಸದಸ್ಯೆ ಬೇಬಿ ಶೆಟ್ಟಿ ನೆರವೇರಿಸಿ, ಅಧ್ಯಕ್ಷತೆಯನ್ನು ಏರಿಯಾ ಸಮಿತಿ ಅಧ್ಯಕ್ಷೆ ಐರಿನ್ ಜೋಸ್ಫಿನ್ ವಹಿಸಿದ್ದರು. ಏರಿಯಾ ಸಮಿತಿ ಕಾರ್ಯದರ್ಶಿ ಗೀತಾ ಸಾಮಾನಿ ಸ್ವಾಗತಿಸಿದರು .ವರ್ಕಾಡಿ…

Read More

ಡಾ| ಎಚ್. ಪ್ರಭಾಕರ್‌ರೀಗೆ ಕನ್ನಡ ಭವನದಅಭಿನಂದನಾ ಪ್ರಶಸ್ತಿ

ಕಾಸರಗೋಡು: ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿ ವತಿಯಿಂದ “ವೈದ್ಯರ ದಿನಾಚರಣೆ” ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್” ಪ್ರಶಸ್ತಿ ಸ್ವೀಕರಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಇಂಟರ್ ವೆಸ್ಟನಲ್ ಕಾರ್ಡಿಯಾಲಜಿಸ್ಟ್ ಡಾ| ಎಚ್. ಪ್ರಭಾಕರ್ ಇವರಿಗೆ ಡಾ| ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಮತ್ತು ಡಾ| ರವೀಂದ್ರ ಜೆಪ್ಪು ಗೌರವಾಧ್ಯಕ್ಷರಾಗಿರುವ ಕನ್ನಡ…

Read More

ಮರಳು ಮಾಫಿಯಾಗಳೊಂದಿಗೆ ನಂಟು : ಕುಂಬಳೆ ಠಾಣೆಯ ಆರು ಪೊಲೀಸರ ಅಮಾನತು

ಮಂಜೇಶ್ವರ : ಮರಳು ಮಾಫಿಯಾಗಳೊಂದಿಗೆ ನಂಟು ಬೆಳೆಸಿ ಕೊಂಡು ಪೊಲೀಸಿನ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿರುವುದನ್ನು ಪತ್ತೆ ಹಚ್ಚಿ ಕುಂಬಳೆ ಪೊಲೀಸ್ ಠಾಣೆಯ ಐದು ಪೊಲೀಸರನ್ನು ಹಾಗೂ ಇಲ್ಲಿಂದ ವರ್ಗಾವಣೆಗೊಂಡ ಒಂದು ಪೊಲೀಸನನ್ನು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರ ನಿರ್ದೇಶದಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕುಂಬಳೆ ಠಾಣೆಯ ಸೀನಿಯರ್ ಸಿವಿಲ್ ಪೊಲೀಸ್ ಅಧಿಕಾರಿ ಅಬ್ದುಲ್ ಸಲಾಂ, ಮನು, ಲಿನೇಶ್, ಅನೂಪ್, ಚಾಲಕ ಕೃಷ್ಣ ಪ್ರಸಾದ್ ಹಾಗೂ ಕುಂಬಳೆ ಠಾಣೆಯಿಂದ ಇತ್ತೀಚೆಗೆ ವರ್ಗಾವಣೆಗೊಂಡ ವಿನೋದ್ ಕುಮಾರ್ ಎಂಬಿವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ….

Read More
error: Content is protected !!