ಏತಡ್ಕದಲ್ಲಿ ಜು. 11ರಂದು ಕವಿ ಕಯ್ಯಾರ ಕಿಞ್ಞಣ್ಣ ರೈ ಸಂಸ್ಮರಣಾ ಕಾರ್ಯಕ್ರಮ
ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ವತಿಯಿಂದ ಸಮಾಜ ಮಂದಿರದಲ್ಲಿ ಆಯೋಜನೆ ಏತಡ್ಕ, ಜು. 8: ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯ, ಏತಡ್ಕ ಇದರ ವತಿಯಿಂದ ಕನ್ನಡದ ಹಿರಿಯ ಕವಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ Kayyara Kinhanna Rai ಅವರ ಸಂಸ್ಮರಣಾ ಕಾರ್ಯಕ್ರಮವು ಜುಲೈ 11ರಂದು (ಶನಿವಾರ) ಏತಡ್ಕದ ಸಮಾಜ ಮಂದಿರದಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಅಧ್ಯಕ್ಷ ವೈ.ಕೆ. ಗಣಪತಿ ಭಟ್ ಏತಡ್ಕ…
