ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳರೀಗೆ ಎಡನೀರು ಶ್ರೀ ಗಳಿಂದ ಸಮ್ಮೇಳನ ವಿಶೇಷ ಸನ್ಮಾನ -ಗೌರವಾರ್ಪಣೆ
ಕಾಸರಗೋಡು : ಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವದ ಭಾಗವಾಗಿ ನಡೆದ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಡಾ. ಎಮ್. ಜಿ. ಆರ್. ಅರಸ್ “ವೇದಿಕೆಯಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಮ್ಮೇಳನ ದ ಸರ್ವತೋಮುಖ ಯಶಸ್ವಿಗೆ ಅಹೋರಾತ್ರಿ ಶ್ರಮಿಸಿದ, ತನು -ಮನ -ಧನ ದಿಂದ ಶ್ರಮಿಸಿದ ಕಾಯಕ ಯೋಗಿ ಡಾ….
