ಜನಮೈತ್ರಿ ಪೊಲೀಸ್ ಮಂಜೇಶ್ವರ ಹಾಗೂ ಕುಂಜತ್ತೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ SPC ಕ್ಯಾಡೆಟ್‌ಗಳ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ತರಗತಿ ಮತ್ತು ಜಾಗೃತಿ
ಮಂಜೇಶ್ವರ: ಜನಮೈತ್ರಿ ಪೊಲೀಸ್ ಮಂಜೇಶ್ವರ ಹಾಗೂ ಕುಂಜತ್ತೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ SPC ಕ್ಯಾಡೆಟ್‌ಗಳ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ತರಗತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹೊಸಂಗಡಿಯಲ್ಲಿ ನಡೆಯಿತು . ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತು ವಾಹನ ಅಪಘಾತಗಳು ಈ ನಡುವೆ ಹೆಚ್ಚಾಗುತ್ತಿದ್ದು ಇಂತಹ ಸಂದರ್ಭದಲ್ಲಿ .ವಾಹನ ಚಾಲಕರು ಮತ್ತು ಸಂಚಾರಿಗಳು ಕೆಲವೊದು ನಿಯಮವನ್ನು ಪಾಲಿಸಬೇಕಾಗುವುದು,ನಿಯಮ ಮತ್ತು ಕರ್ಥವ್ಯಗಳನ್ನು ತಿಳಿಸುವ ಉದ್ದೇಶದಿಂದ“ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳು” ಎಂಬ ವಿಷಯದಡಿ ಹೊಸಂಗಡಿಯಲ್ಲಿ ಆಟೋ ರಿಕ್ಷಾ ಚಾಲಕರು ಹಾಗೂ…
