ಮಂಜೇಶ್ವರ ಉಪಜಿಲ್ಲಾ ಶಾಸ್ತ್ರಮೇಳ 2025 ಸಂಘಟಕ ಸಮಿತಿ ರಚನೆ.

ಮಂಜೇಶ್ವರ ಉಪಜಿಲ್ಲಾ ಶಾಸ್ತ್ರಮೇಳ 2025 ಇದರ ಸಂಘಟಕ ಸಮಿತಿ ರಚನಾ ಸಭೆಯು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆ ಕೊಡ್ಲಮೊಗರಿನಲ್ಲಿ ನಡೆಯಿತು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಯುತ ಜಾರ್ಜ್ ಕ್ರಾಸ್ತಾ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ, ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ಆಶಾಲತಾ. ಎ, ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಮತ,ಜಿಲ್ಲಾ ಪ್ರಾಂಶುಪಾಲರ ವೇದಿಕೆ ಕಾರ್ಯದರ್ಶಿ ಶ್ರೀಯುತ ರಮೇಶ್…

Read More

ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ.

ಮಂಜೇಶ್ವರ : ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪೋಷಕರ ಮಕ್ಕಳ ಮೇಲಿನ ಕರ್ತವ್ಯಗಳು ಎಂಬ ಮಹತ್ವಪೂರ್ಣ ವಿಷಯ ಉಪನ್ಯಾಸದ ಪ್ರಧಾನ ವಿಷಯವಾಗಿದ್ದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಪೋಷಕರಿಗೆ ಮಕ್ಕಳ ಪಾಲನೆಯ ಜವಾಬ್ದಾರಿ ಮತ್ತು ನೈತಿಕ ಬೆಳೆವಣಿಗೆಯ ಕುರಿತು ಅರಿವು ಮೂಡಿಸುವುದು ಹಾಗೂ ಅವರಲ್ಲಿ ಜವಾಬ್ದಾರಿಯುತ ಮನೋಭಾವವನ್ನು ಬೆಳೆಸುವುದಾಗಿತ್ತು. ಉಪನ್ಯಾಸಕರಾಗಿ ಭಾಗವಹಿಸಿದ್ದ ಮೊಹಮ್ಮದಲಿ ಸಲಫಿ ಅವರು ತೀವ್ರವಾದ ನೈತಿಕತೆಯೊಂದಿಗೆ ಹಾಗೂ ಇಸ್ಲಾಮಿಕ ದೃಷ್ಠಿಕೋನದಿಂದ…

Read More

ಕಾಸರಗೋಡಿನಲ್ಲಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಸಂಪನ್ನ.

ಕಾಸರಗೋಡು : ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವಿಧ್ವಂಸಕ ಚಟುವಟಿಕೆಗಳ ವಿರುದ್ಧವಾಗಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದ, ಕಾಸರಗೋಡು ಇವರ ನೇತೃತ್ವದಲ್ಲಿ ನಿನ್ನೆ ಸಂಜೆ 7 : OO ಗಂಟೆಗೆ ಭವ್ಯವಾದ ಪಂಜಿನ ಮೆರವಣಿಗೆ ಕಾಸರಗೋಡು ಪಟ್ಟಣದಲ್ಲಿ ಜರಗಿತು . ಮೆರವಣಿಗೆ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಿಂದ ಪ್ರಾರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿತು. ನೂರಾರು ಭಕ್ತರು, ಯುವಕರು ಹಾಗೂ ಸಾರ್ವಜನಿಕರು ದೀಪಗಳೊಂದಿಗೆ ಭಾಗವಹಿಸಿ ಸಮಗ್ರ ಏಕತೆ ಹಾಗೂ ಭಕ್ತಿ ಭಾವವನ್ನು ತೋರಿಸಿದರು. ನಗರದ ಬೀದಿಗಳಲ್ಲಿ ಮೆರವಣಿಗೆ…

Read More

ವಿದ್ಯಾರ್ಥಿಗಳ ಗುಂಪಿನಿಂದ 9ನೇ ತರಗತಿಯ ವಿದ್ಯಾರ್ಥಿಗೆ ಥಳಿತ -ವಿದ್ಯಾರ್ಥಿಗೆ ಗಂಭೀರ ಗಾಯ

ಮಂಜೇಶ್ವರ : ವಿದ್ಯಾರ್ಥಿಗಳ ಗುಂಪೊಂದು 9ನೇ ತರಗತಿಯ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆಗೈದು ಗಂಭೀರ ಗಾಯಗೊಳಿಸಿದೆ.ಉಪ್ಪಳ ಹೈಯರ್ ಸೆಕಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕಡಂಬಾರ್ ಮೊರತ್ತಣೆ ನಿವಾಸಿ ಮೊಹಮ್ಮದ್ ನಿಶಾದ್ (14) ಗಂಭೀರ ಹಲ್ಲೆಗೊಳಗಾದ ವಿದ್ಯಾರ್ಥಿ.ಹಲ್ಲೆಯಿಂದ ತಲೆ, ಮೂಗು, ಕಣ್ಣು ಹಾಗೂ ಶರೀರದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡ ನಿಶಾದ್ ನನ್ನು ಕಾಸರಗೋಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರ ಸಂಜೆ ಶಾಲೆ ಬಿಟ್ಟು ಹೊರಗೆ ಬರುತಿದ್ದಂತೆಯೇ ವಿದ್ಯಾರ್ಥಿಗಳ ತಂಡವೊಂದು ಆಕ್ರಮಿಸಿರುವುದಾಗಿ ದೂರಲಾಗಿದೆ.ಈ ಶಾಲೆಯಲ್ಲಿ ಆಗಾಗ ಇಂತಹ ಘಟನೆಗಳು…

Read More

ಜನಹೃದಯಗಳಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಮರ- ಸೋಮಶೇಖರ್

ಹಿರಿಯರು ಸರ್ವಸ್ವವನ್ನೂ ತ್ಯಾಗ ಮಾಡಿ ಕಟ್ಟಿ ಬೆಳೆಸಿದ ಕಾಂಗ್ರೆಸ್ ಎಂದೆಂದಿಗೂ ಜನಹೃದಯಗಳಲ್ಲಿ ಜೀವಂತವಾಗಿರುತ್ತದೆ. ಪ್ರತಿಯೋರ್ವ ಭಾರತೀಯನ ಧಮನಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್. ಹೇಳಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಹದಿಮೂರನೇ ಮಲಂದೂರು ವಾರ್ಡ್ ಕಾಂಗ್ರೆಸ್ ರೂಪೀಕರಣ ಸಭೆ ಹಾಗೂ ಮಹಾತ್ಮಾ ಗಾಂಧಿ ಕುಟುಂಬ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಮುಖ್ಯ ಭಾಷಣ ಮಾಡಿದರು.ಶ್ರೀ ಇಬ್ರಾಹಿಂ…

Read More

ನಾಗರಿಕ ಕ್ರಿಯಾ ಸಮಿತಿ ಹಾಗೂ ವ್ಯಾಪಾರಿ ವ್ಯವಸಾಯಿ ಸಮನ್ವಯ ಸಮಿತಿ ಜಂಟಿಯಾಗಿ ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಪ್ರತಿಭಟನಾ ಮಾರ್ಚ್

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಟೋಲ್ ಪ್ಲಾಝಾಕ್ಕೆ ದಿನದಿಂದ ದಿನಕ್ಕೆ ಅಧಿಕಾರಸ್ಕರ ನಿಲುವಿನ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.ಸೋಮವಾರದಂದು ನಾಗರಿಕ ಕ್ರಿಯಾ ಸಮಿತಿ ಹಾಗೂ ವ್ಯಾಪಾರಿ ವ್ಯವಸಾಯಿ ಸಮನ್ವಯ ಸಮಿತಿ ಜಂಟಿಯಾಗಿ ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಪ್ರತಿಭಟನಾ ಮಾರ್ಚ್ ನಡೆಸಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆ ಸೃಷ್ಟಿಸಿ, ಅನುಮತಿ ರಹಿತ ಪ್ರತಿಭಟನಾ ಮಾರ್ಚ್ ನಡೆಸಿದ 10ಮಂದಿ ಕ್ರಿಯಾ ಸಮಿತಿ ಕಾರ್ಯಕರ್ತರ ವಿರುದ್ಧ ಕುಂಬಳೆ ಪೋಲೀಸರು ಕೇಸು ದಾಖಲಿಸಿದ್ದಾರೆ.ಕುಂಬಳೆ ಪೇಟೆಯಿಂದ ಆರಿಕ್ಕಾಡಿ ಕಡವತ್ ಗೆ ನಡೆದ…

Read More

ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ವಿಜ್ಞಾಪನ ಪತ್ರ ಬಿಡುಗಡೆ.

ಕುಂಬಳೆ : ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ಇಲ್ಲಿನ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಮತ್ತು ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾಕಾರ್ಯಕ್ರಮವನ್ನು ಪುತ್ತಿಗೆ ಗ್ರಾಮ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷ ಪಿ .ಪಾಲಾಕ್ಷ ರೈ ಉಧ್ಘಾಟಿಸಿದರು.ಬಾಕುಡ ಸಮುದಾಯದ 18 ದೈವಸ್ಥಾನದ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಶಂಕರ ಅಡ್ಕ ದೀಪ ಪ್ರಜ್ವಲನೆ ಮಾಡಿದರು. ಮುಗು ಶ್ರೀ ಸುಬ್ರಾಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ…

Read More

ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಸಂಸ್ಮರಣಾ ಕಾರ್ಯಕ್ರಮ.

ಮಂಜೇಶ್ವರ: ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರದಂದು ಎಸ್ ನಾರಾಯಣ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮವು ಬಾಯಾರು ಹೆದ್ದಾರಿ ಶಾಲಾ ಸಭಾಂಗಣದಲ್ಲಿ ಜರುಗಿತು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಅಧ್ಯಕ್ಷರಾದ ಶ್ರೀಮತಿ ಶ್ರೀ ಕುಮಾರಿ ಟೀಚರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿಗಳಾದ ಶ್ರೀ ಶ್ರೀರಾಮ ಪದಕಣ್ಣಾಯ ಅವರು ಸಂಸ್ಮರಣಾ ಭಾಷಣವನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಭಟ್ ಪೆಲತ್ತಡ್ಕ, ಗ್ರಂಥಾಲಯದ ಉಪಾಧ್ಯಕ್ಷರಾದ ಶ್ರೀ…

Read More

ಕಾಸರಗೋಡು:ಎಸ್.ನಾರಾಯಣ ಭಟ್ ಸಂಸ್ಮರಣೆ.

ರಾಜ್ಯ ಲೈಬ್ರರಿ ಕೌನ್ಸಿಲ್ ಮಾಜಿ ಸದಸ್ಯರಾಗಿ, ಕೆಎಸ್ ಟಿಎ ರಾಜ್ಯ ಸಮಿತಿ ಸದಸ್ಯರಾಗಿ, ಸೇವಾ ಪಿಂಚಣಿದಾರರ ಸಂಘದ ರಾಜ್ಯ ನಾಯಕರಾಗಿ, ತುಳು ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ ಶ್ರೀ ಎಸ್ ನಾರಾಯಣ ಭಟ್ ಅವರನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ವತಿಯಿಂದ ಸಂಸ್ಕರಣೆ ನಡೆಯಿತು. ಕಾಸರಗೋಡು ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮವನ್ನು ಕಾಸರಗೋಡು ಶಾಸಕ ಶ್ರೀ ಎನ್. ಎ. ನೆಲ್ಲಿಕುನ್ನು ಅವರು ಶ್ರೀಯುತರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ಅಡ್ವ. ಪಿ ಅಪ್ಪುಕುಟ್ಟನ್ ಅಧ್ಯಕ್ಷತೆ…

Read More

ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವು.

ಮಂಜೇಶ್ವರ : ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ಸೋಂಕಾಲು ಪ್ರತಾಪ ನಗರ ನಿವಾಸಿ ನವೀನ (53) ಸಾವನ್ನಪ್ಪಿದ ದುರ್ದೈವಿ. ಶನಿವಾರ ರಾತ್ರಿ ಕುಂಬಳೆಯಲ್ಲಿ ಕೆಲಸ ಮುಗಿಸಿ ಮನೆಯ ಕಡೆ ಹಿಂತಿರುಗುತ್ತಿರುವ ಮಧ್ಯೆ ಕುಂಬಳೆ ಗೋಪಾಲಕೃಷ್ಣ ಕ್ಷೇತ್ರ ಸಮೀಪದ ಷಟ್ಪದ ರಸ್ತೆಯಲ್ಲಿ ಎದುರು ಭಾಗದಿಂದ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಹೊಡೆತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡ…

Read More
error: Content is protected !!