ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ರಿಕ್ಷಾ ಹಾಗೂ ಕಾರು ಡಿಕ್ಕಿ ರಿಕ್ಷಾ ಚಾಲಕ ದಾರುಣ ಸಾವು

ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಆಟೋ ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ರಿಕ್ಷಾ ಚಾಲಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾಇಾಂಗಾಡ್ ನಿವಾಸಿ ಮೋಹನ್ ಸಾವನ್ನಪ್ಪಿದ ದುರ್ದೈವಿ. ಏನೋ ಅವಶ್ಯಕ್ಕಾಗಿ ಕಾಇಾಂಗಾಡ್ ನಿಂದ ತಲಪಾಡಿ ಭಾಗಕ್ಕೆ ಆಗಮಿಸುತಿದ್ದ ಆಟೋ ರಿಕ್ಷಾಗೆ ತಲಪಾಡಿ ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಅಪಘಾತದಲ್ಲಿ ಆಟೋ ರಿಕ್ಷಾ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಹಾಯದಿಂದ…

Read More

50 ಕುಟುಂಬಗಳಿಗೆ ಶ್ರೀ ಸದಾಶಿವ ಶೆಟ್ಟಿಯವರಿಂದ ಸಹಾಯ ಹಸ್ತ ವಿತರಣೆ

ಬಡವರ ಬಂಧು, ಕೊಡುಗೈ ದಾನಿ, ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರ ಹೆಸರಿನಲ್ಲಿ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಎರಡು ವರ್ಷದ ಹಿಂದೆ ಸ್ಥಾಪನೆಯಾಗಿ ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತದೆ. ಅದೇ ರೀತಿ ಸೇವಾ ಬಳಗ ಕಚೇರಿಗೆ ಬಂದಂತಹ ಅಶಕ್ತರ ಅರ್ಜಿಗಳನ್ನು ಪರಿಶೀಲಿಸಿ, ಕೆಲವು ಮಾನದಂಡಗಳನ್ನು ಅನುಸರಿಸಿ ಮೊದಲು ಬಂದ 50 ಕುಟುಂಬಗಳಿಗೆ ಶ್ರೀ ಸದಾಶಿವ ಅಣ್ಣನವರು…

Read More

ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ

ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ ನಡೆಸಲಾಯಿತು ಅಂಗಡಿ ಪಡವಿನಿಂದ ಹೊಸಂಗಡಿ ವರೆಗೆ ಜಾತ ನಡೆಸಲಾಗಿದ್ದು ಕಾರ್ಯಕ್ರಮ ವನ್ನು bkm ರಾಜ್ಯ ಕಾರ್ಯದರ್ಶಿ adv ಗೋವಿಂದನ್ ಪಲ್ಲಿಕಾಫಿಲ್ ಉದ್ಘಾಟಿಸಿ ಮಾತನಾಡಿದರು ದೇಶದಲ್ಲಿ ಕಾರ್ಮಿಕರ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಸಿಯುತ್ತಿದೆ ಕಾರ್ಮಿಕರು ಹೋರಾಟ ದಿಂದ ಪಡೆದು ಕೊಂಡ 8 ಗಂಟೆ ಕೆಲಸ 8 ಗಂಟೆ ವಿನೋದ 8 ಗಂಟೆ ವಿಶ್ರಮ ಹಕ್ಕುಗಳನ್ನು ಇಲ್ಲದಾಗಿಸಿ 12 ಗಂಟೆ ದುಡಿಮೆ ಎಂಬ ನೀತಿಯನ್ನು ಜಾರಿಗೆ…

Read More

ಸೂರು ನೀಡಿದ ಸೂಪರ್ ಸ್ಟಾರ್ ನಟ ರೂಪೇಶ್ ಶೆಟ್ಟಿ

ಕಡು ಬಡತನದಲ್ಲಿರುವ ಶ್ರೀಮತಿ ಬೇಬಿ ಇಚ್ಲಂಗೋಡು ಇವರಿಗೆ ನೂತನ ಮನೆ ನಿಮಿ೯ಸಿಕೊಟ್ಟಬಿಗ್ ಬಾಸ್ ಖ್ಯಾತಿಯ ಹಾಗೂ ಕನ್ನಡ ತುಳು ಚಿತ್ರರಂಗದ ನಾಯಕ ನಟ ಉದಾರ ದಾನಿ ಶ್ರೀ ರೂಪೇಶ್ ಶೆಟ್ಟಿ ಇವರ ‘ನೆಮ್ಮದಿ ಚಾರೀಟೆಬಲ್ ಟ್ರಸ್ಟ್ ಮುಖಾಂತರ (ತನ್ನ ತಾಯಿಯ ಹೆಸರಿನ ” ಪ್ರೇಮನಿವಾಸ್) ಮನೆಯ ಕೀಯನ್ನು ಹತ್ತಾಂತರ ಮಾಡಿದರು. ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀಸ್ವಾಮೀಜಿ ಆಶಿರ್ವಚನ ನೀಡಿದರು. ಸಭೆಯಲ್ಲಿ ಶ್ರೀ ಶಂಕರ ಅಡ್ಕ ‘ಶ್ರೀಮದರ ಅಡ್ಕ ‘ಶ್ರೀಮತಿ ಸುಜಾತ ಮಂಜೇಶ್ವರ ‘ಶ್ರೀ…

Read More

ಮಂಜೇಶ್ವರ :ಮರು ಡಾಮಾರೀಕರಣ ಹಾಗೂ 100 ಮೀಟರ್ ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿಕೆ

ಮಂಜೇಶ್ವರ : ಕಾಸರಗೋಡು ಜಿಲ್ಲಾ ಪಂಚಾಯತಿನಿಂದ ಲಭಿಸಿದ 18 ಲಕ್ಷ ರೂ. ಫಂಡ್ ನಲ್ಲಿ ಮಂಜೇಶ್ವರದ ಚೌಕಿಯಿಂದ ಕಿಟ್ಟಂಗುಂಡಿ ತನಕ ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ 5200 ಚದರ ಮೀಟರ್ ನಷ್ಟು ಮರು ಡಾಮಾರೀಕರಣ ಹಾಗೂ 100 ಮೀಟರ್ ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. 15 ಲಕ್ಷ ವೆಚ್ಚದಲ್ಲಿ ತರಾತುರಿಯಾಗಿ ನಿರ್ಮಿಸಿದ ರಸ್ತೆಯು ದಿನ ಕಳೆದಂತೆ ತನ್ನ ಗುಣಮಟ್ಟವನ್ನು ಕಳೆದುಕೊಂಡು ಮರು ಡಾಮಾರೀಕರಣ ನಡೆದು ನಿರ್ಮಾಣವಾದ ಕೇವಲ ಒಂದೂವರೆ ತಿಂಗಳಿಗೆ…

Read More

ಸಿಪಿಐ ಹಿರಿಯ ನೇತಾರ ಮಂಜೇಶ್ವರದ ಅಭಿವೃದ್ಧಿಯ ಹರಿಕಾರ,ಮಾಜಿ ಶಾಸಕ ಕಾಂ|| ಎಂ.ರಾಮಪ್ಪ ಮಾಸ್ತರ್ ರವರ ಅನುಸ್ಮರಣೆ

ಸಿಪಿಐ ಹಿರಿಯ ನೇತಾರ ಮಂಜೇಶ್ವರದ ಅಭಿವೃದ್ಧಿಯ ಹರಿಕಾರ ತುಳುನಾಡಿನ ಕಮ್ಯುನಿಸ್ಟ್ ಅಗ್ರಗಣ್ಯ ನೇತಾರ ಮಂಜೇಶ್ವರದ ಮಾಜಿ ಶಾಸಕ ಕಾಂ|| ಎಂ.ರಾಮಪ್ಪ ಮಾಸ್ತರ್ ರವರ ಅನುಸ್ಮರಣಾ ಸಮ್ಮೇಳನ ಮಂಜೇಶ್ವರ ಟಿ.ವಿ ಥೋಮಸ್ ಸ್ಮಾರಕ ಮಂದಿರದಲ್ಲಿ ನಡೆಯಿತು. ಸಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ರಾಮಕೃಷ್ಣ ಕಡಂಬಾರ್ ಅಧ್ಯಕ್ಷತೆ ವಹಿಸಿದರು. ಸಿಪಿಐ ರಾಜ್ಯ ಸಹ ಕಾರ್ಯದರ್ಶಿ, ಮಾಜಿ ಕಂದಾಯ ಸಚಿವ, ಹಾಲಿ ಶಾಸಕ ಇ.ಚಂದ್ರಶೇಖರನ್ ಉದ್ಘಾಟಿಸಿದರು. ಬಿ.ಕೆ.ಎಂ.ಯು ರಾಜ್ಯ ಕಾರ್ಯದರ್ಶಿ ಗೋವಿಂದನ್ ಪಳ್ಳಿಕಾಪ್ಪಿಲ್ ಪ್ರಮುಖ ಭಾಷಣ ಮಾಡಿದರು. ರಾಮಪ್ಪ ಮಾಸ್ಟರ್ ರವರ…

Read More

ಒಂದಂಕ್ಕಿಂತ ಹೆಚ್ಚು ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಆರೋಪಿಗಳಿಗೆ ದೀರ್ಘ ಕಾಲ ಜೈಲು

ಮಂಜೇಶ್ವರ: ಒಂದಂಕ್ಕಿಂತ ಹೆಚ್ಚು ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಆರೋಪಿಗಳಾಗುವವರನ್ನು ಬಂಧಿಸಿ ದೀರ್ಘ ಕಾಲ ಜೈಲಿಗಟ್ಟಲು ಕೇರಳ ಪೊಲೀಸ್‌ ಇಲಾಖೆ ಜ್ಯಾರಿಗೊಳಿಸಿರುವ ಪಿಟ್ ಎನ್‌ಡಿಪಿಎಸ್ ಆಕ್ಟ್ ಪ್ರಕಾರ ಮಂಜೇಶ್ವರ ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆಕ್ಟ್ ಪ್ರಕಾರ ಕಾಸರಗೋಡು ಜಿಲ್ಲೆಯಲ್ಲಿ ಬಂಧಿಸಲ್ಪಡುವ ಮೊದಲ ವ್ಯಕ್ತಿಯಾಗಿದ್ದಾನೆ ಈತ. ಮಂಜೇಶ್ವರ ಬಡಾಜೆ ನಿವಾಸಿ ಸೂರಜ್ ರೈ(27) ಬಂಧಿತ ಆರೋಪಿ. ಮಂಜೇಶ್ವರ ಪೊಲೀಸರು ಈತನನ್ನು ಬಂಧಿಸಿದ್ದಾರೆ. ರಾಜ್ಯ ಸರಕಾರದ ಆದೇಶದಂತೆ ಈತನನ್ನು ಒಂದು ವರ್ಷದ ತನಕ ಜೈಲಿನಲ್ಲಿ ಕೂಡಿಹಾಕಲೆಂದು, ನಂತರ ಪೂಜಾಪುರ ಸೆಂಟ್ರಲ್…

Read More

ಖಾಸಗಿ ಬಸ್ಸುಗಳು ಪರಸ್ಪರ ಡಿಕ್ಕಿ,12 ಮಂದಿ ಗಾಯ,ಬಸ್ಸು ಚಾಲಕ ಗಂಭೀರ

ಕಾಸರಗೋಡು ನಗರದ ಬ್ಯಾಂಕ್ ರಸ್ತೆಯಲ್ಲಿ ಬಾನುವಾರ ಸಂಜೆ ಖಾಸಗಿ ಬಸ್ಸುಗಳು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಬಸ್ಸು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಮಧೂರು ಬಸ್ಸು ಚಾಲಕ ಮಧುಸೂಧನ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಸರಗೋಡು ಪೊಲೀಸ್ ಠಾಣಾ ಪರಿಸರದಲ್ಲಿ ಬಾನುವಾರ ಸಂಜೆ 4.30 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ವಿವಾಹ ಸಮಾರಂಭದ ಬಸ್ಸು ಹಾಗೂ ಖಾಸಗಿ ಬಸ್ಸು ಪರಸ್ಪರ ಡಿಕ್ಕಿ ಹೊಡೆದಿದೆ. ಅಗ್ನಿಶಾಮಕ ದಳ ಆಗಮಿಸಿ ಬಸ್ಸು ಚಾಲಕ ಮಧುಸೂದನರನ್ನು…

Read More

ನಡಕೊಂಡು ಹೋಗುತ್ತಿದ್ದಯುವಕ ಶೂಟೌಟ್ ತಗುಲಿ ಗಂಭೀರ

ಮಂಜೇಶ್ವರ : ದಾರಿಯಲ್ಲಿ ನಡಕೊಂಡು ಹೋಗುತ್ತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (20) ಎಂಬಾತ ಶೂಟೌಟ್ ತಗುಲಿ ಗಾಯಗೊಂಡವರು. ನಿನ್ನೆ ಸಂಜೆ ವೇಳೆ ಕಾಡಿನ ನಡುವೆ ದಾರಿಯಲ್ಲಿ ತೆರಳುವ ಸಂದರ್ಭ ಕಜೆಪದವು ತಿರುವಿನಲ್ಲಿ ಈ ಘಟನೆ ನಡೆದಿದ್ದು, ಇದರಿಂದ ಕಾಲಿಗೆ ಗಂಭೀರ ಗಾಯಗೊಂಡ ಸಾವಾದ್ ನನ್ನು ತಕ್ಷಣ ಆಸ್ಪತ್ರೆಗೆ…

Read More

ಕೇಂದ್ರ ಸರಕಾರದ ವಕ್ಸ್ ತಿದ್ದುಪಡಿ ಕಾಯ್ದೆಯ ವಿರುದ್ಧ ಬೃಹತ್‌ ಪ್ರತಿಭಟನಾ ಮೆರವಣಿಗೆ

ಮಂಜೇಶ್ವರ : ಕೇಂದ್ರ ಸರಕಾರದ ವಕ್ಸ್ ತಿದ್ದುಪಡಿಕಾಯ್ದೆಯ ವಿರುದ್ಧ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಎಲ್ಲಾ ಮುಸ್ಲಿಂ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ರಾಷ್ಟ್ರಾದ್ಯಂತ ಭಾರೀ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್ ತಿದ್ದುಪಡಿ ವಿಧೇಯಕ 25ನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ವಕ್ಫ್ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕುಂಜತ್ತೂರಿನಿಂದ ಹೊಸಂಗಡಿ ತನಕ ಶುಕ್ರವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಗೂ ಮುನ್ನ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಅಮಾನುಷ ಕೃತ್ಯವನ್ನು ಖಂಡಿಸಿ ಹುತಾತ್ಮರಾದವರ ಆತ್ಮಕ್ಕೆ ಶಾಂತಿಗಾಗಿ ಒಂದು ನಿಮಿಷದ ಮೌನ…

Read More
error: Content is protected !!