ಕಾರಿನಲ್ಲಿ ಸಾಗಿಸುತ್ತಿದ್ದ 43 ಗ್ರಾಂ ಎಂಡಿಎಂಎ ವಶ: ಮೂವರು ಬಂಧನ
ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 43 ಗ್ರಾಂ ಎಂಡಿಎಂಎ ಮಾದಕ ವಸ್ತುವಿನೊಂದಿಗೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಎ. ಮೊಹಮ್ಮದ್ ಸಹಲ್, ಎರ್ನಾಕುಲಂ edws ಜಿಲ್ಲೆಯ ನಾರ್ತ್ ಪರವೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರುಣ್ ಕುಮಾರ್ ಹಾಗೂ ವಡಕರಾ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಪಿ. ಅನುಷ್ ಎಂ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಪಾವೂರಿನಲ್ಲಿ ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದ ಮಾದಕ ವಸ್ತುವನ್ನು…