ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೈನಡ್ಕ ಇದರ ನೂತನ ಪದಾಧಿಕಾರಿಗಳ ಆಯ್ಕೆ
ಮಧೂರು ಸಮೀಪದ ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೈನಡ್ಕ ಇದರ ನೂತನ ಪಧಾದಿಕಾರಿಗಳ ಆಯ್ಕೆ ಸಭೆಯು ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೈನಡ್ಕದಲ್ಲಿ ಇತ್ತೀಚೆಗೆ ನಡೆಯಿತು . ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀ ಪುರಶೋತ್ತಮ ಕೋಟೆವಲಪ್ಪು ಆಯ್ಕೆಗೊಂಡರು . ಗೌರವ ಅಧ್ಯಕ್ಷರಾಗಿ ಶ್ರೀ ರಾಜೇಶ್ವರ ಹೊಳ್ಳ , ಹಾಗೂ ಶ್ರೀ ವೆಂಕಪ್ಪ ನಾಯಕ್ , ಉಪಾಧ್ಯಕ್ಷರಾಗಿ ಶ್ರೀ ಗಣೇಶ್ ಯಾದವ್ ಬೈನಡ್ಕ , ಕಾರ್ಯದರ್ಶಿ ಶ್ರೀ…