ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ
ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಂಜೇಶ್ವರ ಖಂಡ ಸಮಿತಿ ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಜೇಶ್ವರ ಖಂಡ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಿನಾಂಕ ಬಾನುವಾರದಂದು ವಿ.ಹಿಂ.ಪ ಜಿಲ್ಲಾ ಕಾರ್ಯಾಲಯ “ಪ್ರೇರಣಾ” ಹೊಸಂಗಡಿಯಲ್ಲಿ ಬ್ರಹ್ಮಶ್ರೀ ಬಡಾಜೆಬೂಡು ಶ್ರೀ ಗೋಪಾಲಕೃಷ್ಣ ತಂತ್ರಿಗಳವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು. ಬೆಳಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ…