ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರು ವತಿಯಿಂದ ಆಯೋಜಿಸಿದ್ದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ವಾಹನ ಚಾಲಕರ ಸನ್ಮಾನ ಸಮಾರಂಭವು ಮಂಗಳೂರಿನ ನಂದಿನಿ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರಿನ ಅಧ್ಯಕ್ಷರಾದ ಶ್ರೀ ಪದ್ಮನಾಭ ಜೋಗಿ ವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ….
