ಹೊಸಂಗಡಿಯಲ್ಲಿ 136ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಶ್ರೀ ಆದಿಶಕ್ತಿ ರಕ್ತೇಶ್ವರಿ ದೇವಸ್ಥಾನ ಹೊಸಂಗಡಿ, ಶಾರದಾ ಆರ್ಟ್ಸ್ ಕಲಾವಿದರು (ರಿ ) ಮಂಜೇಶ್ವರ ಶ್ರೀ ಅಯ್ಯಪ್ಪ ಸೇವಾ ಸಮಿತಿ ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ , ಚಕ್ರವರ್ತಿ (ರಿ )ಹೊಸಂಗಡಿ ಆಶ್ರಯದಲ್ಲಿ, 136ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಆಗಸ್ಟ್ 11ರಿಂದ ಆಗಸ್ಟ್ 26, 2026ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಗೆ ಸೇವೆ ಲಭ್ಯವಿರಲಿದೆ. ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ನಡೆಯಲಿದೆ….

Read More

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಐವನ್ ಡಿಸೋಜಾ ಶ್ಲಾಘನೆ

ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ನಡೆದ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸರ ಕಾರ್ಯವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿಸೋಜಾ ಅವರು ಶ್ಲಾಘಿಸಿದ್ದಾರೆ. ಇಂತಹ ಗಂಭೀರ ಘಟನೆಗಳು ನಡೆದ ಸಂದರ್ಭದಲ್ಲಿ ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವುದರಿಂದ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚುತ್ತದೆ. ಹತ್ಯೆಯಂತಹ ಕೃತ್ಯ ಎಸಗಿದವರನ್ನು ಕಾನೂನಿನ ಅಡಿಯಲ್ಲಿ ಬಂಧಿಸಿ…

Read More

ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ “ನಮ್ಮ ಪತ್ರಿಕೆ -ನಮ್ಮ ಹೆಮ್ಮೆ” ಘೋಷಣೆಯೊಂದಿಗೆ ಸ್ವಯಂ ಪ್ರೇರಣೆಯಿಂದ ರಾಜ್ಯಮಟ್ಟದಲ್ಲಿ “ಮನೆ ಮನೆಗೆ ಕನ್ನಡ ಪತ್ರಿಕಾ ಅಭಿಯಾನ “

ಮಂಗಳೂರಿನಲ್ಲಿ 1843 ಜುಲೈ 1ರಂದು ಮಂಗಳೂರು ಸಮಾಚಾರ ಎಂಬ ಕನ್ನಡದ ಪ್ರಥಮ ಪತ್ರಿಕೆ ಮುದ್ರಣಗೊಂಡಿತ್ತು. ಕನ್ನಡ ಪತ್ರಿಕೋದ್ಯಮದ 183 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ 2026 ಜುಲೈ 1 ರಿಂದ 2027 ಜುಲೈ 1ರ ತನಕ ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ “ನಮ್ಮ ಪತ್ರಿಕೆ ನಮ್ಮ ಹೆಮ್ಮೆ” ಘೋಷಣೆಯೊಂದಿಗೆ “ಮನೆ ಮನೆಗೆ ಕನ್ನಡ ಪತ್ರಿಕಾ ಅಭಿಯಾನ”ವನ್ನು ಪ್ರಾರಂಭಿಸಲಾಗಿದೆ. ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.),ಕನ್ನಡ ಗ್ರಾಮ, ಕಾಸರಗೋಡು…

Read More

“ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ” ಎಲ್. ಜಿ.ಜ್ಯೋತಿಶ್ವರ ಅಭಿಮತ

ಕಾಸರಗೋಡು:- ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳೆಸುವ ಯೋಜನೆಯನ್ನು ರೂಪಿಸಿ ಸಾಕಾರಗೊಳಿಸುತ್ತಿರುವ ಪ್ರಧಾನ ಕೇಂದ್ರವಾಗಿ ಕನ್ನಡ ಗ್ರಾಮ ಕಾರ್ಯಾಚರಿಸುತ್ತಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಎಲ್.ಜಿ. ಜ್ಯೋತಿಶ್ವರ ಬೆಂಗಳೂರು ಹೇಳಿದರು. ಮೂರುವರೆ ದಶಕಗಳ ಇತಿಹಾಸವಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿಯಾಗಲು ಬಂದ ಜ್ಯೋತಿಶ್ವರ…

Read More

ರಾಜ್ಯದಲ್ಲಿ ಅತ್ಯಂತ ಗಂಭೀರ ಮಳೆಹಾನಿ ಪರಿಸ್ಥಿತಿ: ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್

ರಾಜ್ಯದಲ್ಲಿ ಅತ್ಯಂತ ಗಂಭೀರವಾದ ಮಳೆಹಾನಿ ಪರಿಸ್ಥಿತಿ ಉಂಟಾಗಿದೆ ಎಂದು ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಳೆಹಾನಿಯಿಂದ ಮೃತಪಟ್ಟವರಿಗೆ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ವಿಪತ್ತಿನ ಸಂದರ್ಭದಲ್ಲಿ ಜನರು ದಿಕ್ಕುತೋಚದೆ ನಿಂತಿರುವ ದೃಶ್ಯವನ್ನು ಕಾಣಲು ಸಾಧ್ಯವಾಯಿತು ಎಂದು ಅವರು ಹೇಳಿದರು. ಸರ್ಕಾರದ ಪರಿಹಾರ ಕಾರ್ಯಗಳಿಗೆ ಪ್ರತಿಪಕ್ಷದ ಸಂಪೂರ್ಣ ಬೆಂಬಲವಿದೆ ಎಂದೂ ಪಿಣರಾಯಿ ವಿಜಯನ್ ವ್ಯಕ್ತಪಡಿಸಿದರು. ಕೇರಳದ ಜನತೆ ಒಗ್ಗಟ್ಟಾಗಿ ನಿಲ್ಲಬೇಕಾದ ಸಮಯ ಇದಾಗಿದೆ. ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದರು. ಜನರಿಗೆ ಸುರಕ್ಷತೆ ಒದಗಿಸುವಲ್ಲಿ ಸರ್ಕಾರದ…

Read More

ನೀಟ್ ಅಕ್ರಮ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಶಶಿ ತರೂರ್ ಟೀಕೆ; ಕಾಂಗ್ರೆಸ್ ಮರುಚಿಂತನೆ ನಡೆಸಬೇಕು

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರತಿಭಟನೆಯ ವಿಚಾರದಲ್ಲಿ ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್ ಅವರು ರಾಹುಲ್ ಗಾಂಧಿ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಜಿಪಿ ಎತ್ತಿದ ಅದೇ ವಿಷಯವನ್ನು ಕಾಂಗ್ರೆಸ್ ಕೂಡ ಕೈಗೆತ್ತಿಕೊಂಡಿತ್ತು. ಆದರೆ, ರಾಹುಲ್ ಗಾಂಧಿ ಈ ವಿಚಾರದಲ್ಲಿ ನಿರೀಕ್ಷಿತ ಮಟ್ಟದ ಪರಿಣಾಮವನ್ನು ಮೂಡಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಕಾಂಗ್ರೆಸ್ ಮರುಚಿಂತನೆ ನಡೆಸಬೇಕು ಎಂದು ಶಶಿ ತರೂರ್ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿಜಿಪಿ ಈ ವಿಷಯವನ್ನು ಎತ್ತುವ…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ‘ಭಾರತ್ ಜೋಡೊ ಸಂಘಗಳ’ ಅಭಿಯಾನ ಯಶಸ್ವಿಗೊಳಿಸಿ: ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ

ಮಂಗಳೂರು: ರಾಜ್ಯದಲ್ಲಿ ಯುವಶಕ್ತಿಯನ್ನು ಸಂಘಟಿಸಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೌಹಾರ್ದತೆ, ನಾಯಕತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಆರಂಭಿಸಿರುವ ‘ಭಾರತ್ ಜೋಡೊ ಸಂಘಗಳ’ ಸ್ಥಾಪನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ…

Read More

ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ವಾಕ್ ಫಾರ್ ದಿ ನೇಷನ್’ ವಾಕಥಾನ್

ಭಾರತ ಸ್ವಾತಂತ್ರ್ಯೋತ್ಸವ ಸಂಗ್ರಾಮದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯು ಪ್ರಮುಖವಾದ ಪಾತ್ರವನ್ನು ವಹಿಸಿತ್ತು . ಇದನ್ನು ನೆನೆಯುವ ನಿಟ್ಟಿನಲ್ಲಿ ದಿಶಾ ಭಾರತ್ ಹಾಗೂ ವಿವಿಧ ರಾಷ್ಟ್ರಭಕ್ತ ಸಂಘಟನೆಗಳ ಆಶ್ರಯದಲ್ಲಿ ‘ವಾಕ್ ಫಾರ್ ದಿ ನೇಷನ್’ ವಾಕಥಾನ್ ಕಾರ್ಯಕ್ರಮವು ಶನಿವಾರ ಬೆಳಗ್ಗೆ ಮಂಗಳೂರಿನಲ್ಲಿ ನಡೆಯಿತು. ಕೆನರಾ ಕಾಲೇಜು (ಸ್ವಾಯತ್ತ), ಜೈಲ್ ರೋಡ್‌ನಿಂದ ಆರಂಭಗೊಂಡ ವಾಕಥಾನ್ ಟಿ.ವಿ. ರಮಣ ಪೈ ಹಾಲ್‌ವರೆಗೆ ಸಾಗಿತು. ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. “ರಾಷ್ಟ್ರಕ್ಕಾಗಿ ನಡಿಗೆ – ಇದು ಕೇವಲ ನಡಿಗೆಯಲ್ಲ, ಏಕತೆಯ…

Read More

ಗಡಿನಾಡು ಕಾಸರಗೋಡಿನ ಹೆಮ್ಮೆಯ ಕನ್ನಡ ಸಂಸ್ಥೆ ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗಳಿಗೆ, ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿನಂದನೆ-ಗೌರವಾರ್ಪಣೆ

ಕಾಸರಗೋಡು : ಗಡಿನಾಡು ಕಾಸರಗೋಡಿನ ನುಳ್ಳಿಪ್ಪಾಡಿಯ “ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಕ್ಕೆ ಇದೀಗ 25ವರ್ಷ. ರಜತ ಸಂಭ್ರಮ ವರ್ಷದಲ್ಲಿ ಸುಮಾರು 40ಕನ್ನಡ ಕಾರ್ಯಕ್ರಮಗಳನ್ನು ಕಾಸರಗೋಡು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೂರೈಸಿದ ಹೆಮ್ಮೆ ಕನ್ನಡ ಭವನಕ್ಕೆ. 26.7.2026.ರಂದು ರಜತ ಸಂಭ್ರಮ ಸಮಾರೋಪ ಪ್ರಯುಕ್ತ “ಕರ್ನಾಟಕ -ಗಡಿನಾಡು ಕನ್ನಡ ಸಮ್ಮೇಳನ “ಆಯೋಜಿಸಿ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನ್ನಡ ಮುಂದಾಳುಗಳನ್ನು ವಿವಿಧ ಪ್ರಶಸ್ತಿಗಳ, ಕಲಾವಿದರನ್ನ ಕಲಾಪ್ರದರ್ಶನಕ್ಕೆ ವೇದಿಕೆ ಒದಗಿಸಿ ಸಮಾರೋಪ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ,…

Read More

ಡೇವಿಡ್‌ ಡಿಸೋಜ ಕೊಲೆ ಆರೋಪಿ ಬಂಧನ- ಪೋಲಿಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ರಾಜು ಕಾಲಿಗೆ ಗುಂಡು !

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್‌ ಡಿಸೋಜ ನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ವೇಳೆ ಎಸ್ ಐ ತೇಜಸ್ವಿ…

Read More
error: Content is protected !!