ಎಸ್‌ಡಿಪಿಐ –S I R ಮಂಗಳೂರು ಗ್ರಾಮಾಂತರ ಜಿಲ್ಲಾ ಲೀಗಲ್ ಸೆಲ್ ರಚನೆ
ಬಿ ಸಿ ರೋಡ್ : ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಎನ್ಯೂಮರೇಷನ್ ಫಾರ್ಮ್ ಸಲ್ಲಿಕೆ ಅವಧಿ ಮುಕ್ತಾಯಗೊಂಡ ನಂತರ ನಡೆಯಲಿರುವ ವಿವಿಧ ಪ್ರಕ್ರಿಯೆಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಅಗತ್ಯ ಕಾನೂನು ನೆರವು ಮತ್ತು ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನು ಒಳಗೊಂಡ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ S I R ಜಿಲ್ಲಾ ಲೀಗಲ್ ಸೆಲ್ ಅನ್ನು ರಚಿಸಿದೆ. ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್…
