ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026: ವಿದ್ಯಾರ್ಥಿಗಳು, ಶಿಕ್ಷಕರಿಗೆ ‘ಭರವಸೆಯ ಬೆಳಕು’ ಹಾಗೂ ‘ಭರವಸೆಯ ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ
ಕಾಸರಗೋಡು, ಜು.31: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಆಯೋಜಿಸಲಾದ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026’ ಕಾಸರಗೋಡಿನ ಕನ್ನಡ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ‘ಭರವಸೆಯ ಬೆಳಕು (Light of Hopes) Students Achievement Award–2026’ ಹಾಗೂ ಸಮಾಜಮುಖಿ…
