ಕೆಪಿಎಸ್ ಸಿ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ: ಸುನಿಲ್ ಕುಮಾರ್ ಆಗ್ರಹ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಉದ್ಯೋಗಾಕಾಂಕ್ಷಿ ಯುವಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಒತ್ತಾಯಿಸಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ಸಿ ಅಧ್ಯಕ್ಷರೇ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿದ್ದು, ನೇಮಕಾತಿಗೆ ಕೋಟ್ಯಂತರ ರೂಪಾಯಿ ಹಣ ಪಡೆದಿರುವ ಕುರಿತು ಧ್ವನಿಮುದ್ರಿಕೆಗಳು ಬಹಿರಂಗವಾಗಿವೆ ಎಂದು ಆರೋಪಿಸಿದರು.ಈ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರೂ, ಸರ್ಕಾರ ನಿಯಮಾವಳಿ…

Read More

ಸಂಪುಟ ವಿಸ್ತರಣೆಗೆ ಕ್ಷಣಗಣನೆ: ರಾಹುಲ್-ಖರ್ಗೆ ಸಭೆಯ ಬಳಿಕ ಹೊಸ ಸಚಿವರ ಪಟ್ಟಿ ಅಂತಿಮ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿದ್ದು, ಹೊಸ ಸಚಿವರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಒಪ್ಪಿಗೆ ಪಡೆಯಲು ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಭೆ ನಡೆಯುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಗುರುವಾರ ಸಂಜೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಸಚಿವರ ಪಟ್ಟಿಯ ಕುರಿತು ಅಂತಿಮ ಹಂತದ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನಕ್ಕಾಗಿ…

Read More

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಸ್ಥಾನಕ್ಕೆ, ಪಕ್ಷನಿಷ್ಠೆ,ಸಂಘಟನಾ ಚಾತುರ್ಯ ಹೊಂದಿರುವ ಕಾರ್ಯಕರ್ತರ ಅಭಿಮಾನದ ನಾಯಕ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆಗೆ ಜಿಲ್ಲಾದ್ಯಾಂತ ಅಭಿಮತ

ತಳಮಟ್ಟದ ಪಕ್ಷ ಸಂಘಟನೆ,ಹೊಸ ಅಭಿವೃದ್ದಿಶೀಲ ಚಿಂತನೆ,ಯುವಪೀಳಿಗೆಗೆ ಪ್ರೋತ್ಸಾಹ ನೀಡಿ ಕಾರ್ಯಕರ್ತರೊಂದಿಗೆ ಕಾರ್ಯಕರ್ತನಗಿ ಬೆರೆಯುವ ಪಂಚಾಯತ್ ರಾಜ್ ಅನುಭವದ ಗಣಿ,ಉತ್ತಮ ನಾಯಕನ ಅನುಭವಕ್ಕೆ ಮನ್ನಣೆ ನೀಡುವ ಸಮಯ ಇದಾಗಿದ್ದು,ಪಕ್ಷದ ತತ್ವ-ಸಿದ್ಧಾಂತಗಳಿಗೆ ಅಚಲ ಬದ್ಧತೆ, ಜನಸೇವೆಯ ಗುರಿ ಹಾಗೂ ಅಪಾರ ಅನುಭವದ ಮೂಲಕ ಗುರುತಿಸಿಕೊಂಡಿರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಹಾಗೂ ಸೂಕ್ತ ಅಭ್ಯರ್ಥಿಯಾಗಿ ಕಾರ್ಯಕರ್ತರ ವಲಯದಲ್ಲಿ ವ್ಯಾಪಕ…

Read More

ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ ಖಂಡನೆ: ಯಶ್‌ಪಾಲ್ ಸುವರ್ಣ ಕ್ಷಮೆಯಾಚಿಸಲಿ, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ – ಯುವ ಕಾಂಗ್ರೆಸ್

ಮಂಗಳೂರು: ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್, ಅವಹೇಳನಕಾರಿ, ಪ್ರಚೋದನಕಾರಿ ಹಾಗೂ ಅಸಭ್ಯ ಭಾಷೆಯ ಬಳಕೆ ಜನಪ್ರತಿನಿಧಿಯ ಘನತೆಗೆ ತಕ್ಕದ್ದಲ್ಲ ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ರಾಜಕೀಯ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವ ಬದಲು…

Read More

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆದ ಹಕ್ಕುಗಳೇ ಹೆಚ್ಚು – ಹೋರಾಟ ಅನಿವಾರ್ಯ- ಪಿಂಚಣಿದಾರರ ಸಮಾವೇಶದಲ್ಲಿ ರವಿ ಡಿ ಚೆಣ್ಣನ್ನನವರ್

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಇದರ ಆಶ್ರಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಪಿಂಚಣಿದಾರರ ಪ್ರಥಮ ಸಮಾವೇಶವು ಇಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಈ ಪ್ರಥಮ ಸಮಾವೇಶವನ್ನು ನಗಾರಿ ಬಡಿಯುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದ ಕರ್ನಾಟಕ ರಾಜ್ಯ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ರವಿ ಡಿ ಚೆನ್ನಣ್ಣನವರ್ ಮಾತನಾಡುತ್ತಾ ಹಕ್ಕಿನಿಂದ ವಂಚಿತರಾದವರ ಹಕ್ಕಿಗಾಗಿ ಅನ್ಯಾಯದ ವಿರುದ್ದ, ವ್ಯವಸ್ಥೆಯ ದೌರ್ಜನ್ಯದ ವಿರುದ್ಧ ಹೋರಾಡುವ ಸಂಘಟನೆ ಕಟ್ಟಲು ಬದ್ದತೆ…

Read More

ಕಾಪು: ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ

ಉಡುಪಿ: ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ, ಕಾಪು ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮೊತ್ತೇಸರರಾಗಿ ಸೇವೆ ಸಲ್ಲಿಸಿದ್ದರು. ಕಾಪುವಿನ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಉದ್ಯಾವರದ ರೇಷ್ಮಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕರಾಗಿದ್ದ…

Read More

ಎಐ (AI) ಯುಗದಲ್ಲಿ ಯಶಸ್ವಿಯಾಗಲು ಮುಕ್ತ ಮನಸ್ಸು ಪ್ರಮುಖ: ಎಲಿಕ್ಸಿರ್ 2026 ರಲ್ಲಿ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಉಪಕುಲಪತಿ

ಬೆಂಗಳೂರು, ಜುಲೈ 27: ಭವಿಷ್ಯವು ಕುತೂಹಲ ಮತ್ತು ಹೊಂದಿಕೊಳ್ಳುವಿಕೆ ಉಳ್ಳವರದ್ದಾಗಿದೆ ಎಂದು ಒತ್ತಿಹೇಳಿದ ಬೆಂಗಳೂರಿನ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂದನೀಯ ಫಾದರ್ ಡಾ. ವಿಕ್ಟರ್ ಲೋಬೋ, ಸೋಮವಾರ ನಡೆದ ವಿಶ್ವವಿದ್ಯಾಲಯದ ವಾರ್ಷಿಕ ‘ಓಪನ್ ಡೇ’ (Open Day) ಕಾರ್ಯಕ್ರಮವಾದ ‘ಎಲಿಕ್ಸಿರ್ 2026’ ರಲ್ಲಿ (Elixir 2026) ಸಭಿಕರನ್ನು ಉದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಮುಕ್ತ ಮನಸ್ಸನ್ನು ಬೆಳೆಸಿಕೊಳ್ಳುವಂತೆ ಒತ್ತಾಯಿಸಿದರು. ಭವಿಷ್ಯದ ವಿದ್ಯಾರ್ಥಿಗಳು, ಪೋಷಕರು ಮತ್ತು ಸಂದರ್ಶಕರನ್ನು ಉದ್ದೇಶಿಸಿ ಮಾತನಾಡಿದ ಫಾದರ್ ಲೋಬೋ, ಕೃತಕ ಬುದ್ಧಿಮತ್ತೆ (AI) ಮತ್ತು…

Read More

ಕಾಕ್ರೋಚ್’ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನ: ಸುನಿಲ್ ಕುಮಾರ್ ಆರೋಪ

ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದರು.‘ಕಾಕ್ರೋಚ್’ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಟ್ಕಾ ಸ್ಟ್ಯಾಂಡ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ…

Read More

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆದ ಹಕ್ಕುಗಳೇ ಹೆಚ್ಚು – ಹೋರಾಟ ಅನಿವಾರ್ಯ- ಪಿಂಚಣಿದಾರರ ಸಮಾವೇಶದಲ್ಲಿ ರವಿ ಡಿ ಚೆಣ್ಣನ್ನನವರ್

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಇದರ ಆಶ್ರಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಪಿಂಚಣಿದಾರರ ಪ್ರಥಮ ಸಮಾವೇಶವು ಇಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಈ ಪ್ರಥಮ ಸಮಾವೇಶವನ್ನು ನಗಾರಿ ಬಡಿಯುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದ ಕರ್ನಾಟಕ ರಾಜ್ಯ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ರವಿ ಡಿ ಚೆನ್ನಣ್ಣನವರ್ ಮಾತನಾಡುತ್ತಾ ಹಕ್ಕಿನಿಂದ ವಂಚಿತರಾದವರ ಹಕ್ಕಿಗಾಗಿ ಅನ್ಯಾಯದ ವಿರುದ್ದ, ವ್ಯವಸ್ಥೆಯ ದೌರ್ಜನ್ಯದ ವಿರುದ್ಧ ಹೋರಾಡುವ ಸಂಘಟನೆ ಕಟ್ಟಲು ಬದ್ದತೆ…

Read More

ದೆಹಲಿ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ: ಟಿ.ಜಿ. ಮೋಹನ್‌ದಾಸ್‌ರಿಂದ ಆರ್‌ಎಸ್‌ಎಸ್ ಅಂತರ ಕಾಯ್ದುಕೊಂಡಿದೆ

ತಿರುವನಂತಪುರಂ: ದೆಹಲಿ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಟಿ.ಜಿ. ಮೋಹನ್‌ದಾಸ್ ಅವರ ಹೇಳಿಕೆಯಿಂದ ಆರ್‌ಎಸ್‌ಎಸ್ ಅಂತರ ಕಾಯ್ದುಕೊಂಡಿದೆ. ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಖಂಡನೀಯವಾಗಿದೆ ಎಂದು ಆರ್‌ಎಸ್‌ಎಸ್ ನಾಯಕತ್ವ ಸ್ಪಷ್ಟಪಡಿಸಿದೆ. ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ ಆರ್‌ಎಸ್‌ಎಸ್ ನಾಯಕತ್ವವೇ ಟಿ.ಜಿ. ಮೋಹನ್‌ದಾಸ್ ಅವರ ನಿಲುವನ್ನು ತಿರಸ್ಕರಿಸಿ ಸ್ಪಷ್ಟನೆ ನೀಡಿದೆ. ಪ್ರತಿಭಟನೆ ಕುರಿತು ಅವರು ನೀಡಿರುವ ಅಭಿಪ್ರಾಯ ವೈಯಕ್ತಿಕವಾಗಿದ್ದು, ಅದನ್ನು ಆರ್‌ಎಸ್‌ಎಸ್ ಬೆಂಬಲಿಸುವುದಿಲ್ಲ ಎಂದು ಆರ್‌ಎಸ್‌ಎಸ್ ದಕ್ಷಿಣ ಕೇರಳ ಪ್ರಾಂತ ಸಹಕಾರ್ಯವಾಹಕ್ ಕೆ.ಬಿ. ಶ್ರೀಕುಮಾರ್ ತಿಳಿಸಿದ್ದಾರೆ.ಪ್ರಸ್ತುತ ಟಿ.ಜಿ. ಮೋಹನ್‌ದಾಸ್…

Read More
error: Content is protected !!