ಕೊಳ್ನಾಡಿನಲ್ಲಿ ಗೃಹಜ್ಯೋತಿ ಪುನರ್‌ಪರಿಶೀಲನೆಗೆ ಉತ್ತಮ ಸ್ಪಂದನೆ – ಗ್ರಾಮದಾದ್ಯಂತ ಶಿಬಿರಗಳ ಯಶಸ್ವಿ ಆಯೋಜನೆ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಉಚಿತ ವಿದ್ಯುತ್ ಸೌಲಭ್ಯ ಮುಂದುವರಿಯುವ ಉದ್ದೇಶದಿಂದ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಬಂಟ್ವಾಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಪವಿತ್ರ ಪೂಂಜಾ ಅವರ ನೇತ್ರತ್ವದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುತೇಕ ವಾರ್ಡ್‌ಗಳಲ್ಲಿ ಗೃಹಜ್ಯೋತಿ ಪುನರ್‌ಪರಿಶೀಲನೆ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಶಿಬಿರಗಳಲ್ಲಿ ಭಾಗವಹಿಸಿದ ನೂರಾರು ಫಲಾನುಭವಿಗಳು ತಮ್ಮ ದಾಖಲೆಗಳ ಪರಿಶೀಲನೆ ಹಾಗೂ…
