ತುಳು ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿದ “ಟಾಸ್” ಸೆ.18ಕ್ಕೆ ಬಿಡುಗಡೆ

ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಚಿತ್ರದ ನಿರ್ದೇಶಕ ಅರ್ಜುನ್ ದೇವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ದೇವ್ ನಿರ್ದೇಶನ ಮತ್ತು ಅಭಿನಯದ “ಟಾಸ್” ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ….

Read More

ತ್ಯಾಜ್ಯ ನಿರ್ವಹಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಯು. ಕೆ. ಸೈಫುಲ್ಲಾ ತಂಘಳ್

ಮಂಜೇಶ್ವರ: ತ್ಯಾಜ್ಯ ನಿರ್ವಹಣೆ ಸರ್ಕಾರದಷ್ಟೇ ಅಲ್ಲದೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಯು. ಕೆ. ಸೈಫುಲ್ಲಾ ತಂಘಳ್ ಹೇಳಿದರು. ಮಂಜೇಶ್ವರ, ಮಂಗಲ್ಪಾಡಿ ಮತ್ತು ವರ್ಕಾಡಿ ಪಂಚಾಯತ್‌ಗಳ ಜನಪ್ರತಿನಿಧಿಗಳಿಗಾಗಿ ‘ಕಿಲ’ ಆಯೋಜಿಸಿದ್ದ ಘನತ್ಯಾಜ್ಯ ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ​ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಕಮಲಾಕ್ಷಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು ಹಾಗೂ ಕಿಲಾ ಜಿಲ್ಲಾ ಸಂಯೋಜಕ ವಿ. ಕೆ. ರಾಮಚಂದ್ರನ್ ಉಪಸ್ಥಿತರಿದ್ದರು. ​ಬಿಕಿಕವಾಗಿ ನಡೆದ ತರಬೇತಿ…

Read More

ದೃಢ ನಿಶ್ಚಯದೊಂದಿಗೆ ಶ್ರಮ ವಹಿಸಿದರೆ ನಮ್ಮ ಗುರಿಯಡೆಗೆ ಸಾಗುವುದು ಸುಲಭ : ಜಿಲ್ಲಾಧಿಕಾರಿ ಶ್ರೀ ಅರ್ಜುನ್ ಪಾಂಡ್ಯಂನ್ ಐಎಎಸ್

ಮಂಜೇಶ್ವರ: ವಿದ್ಯಾರ್ಥಿಗಳೇ ಮುಂದಿನ ಭವಿಷ್ಯ ಅವರೇ ದೇಶವನ್ನು ಕಟ್ಟುವವರು ಹಾಗೂ ಸುದೃಢಗೊಳಿಸುವವರು ಎಂಬ ಆಶಯದಂತೆ ಕಾಸರಗೋಡು ಜಿಲ್ಲಾಧಿಕಾರಿ ಶ್ರೀ ಅರ್ಜುನ್ ಪಾಂಡ್ಯಂನ್ IAS ಅವರು ಹಮ್ಮಿಕೊಂಡಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನಮಸ್ತೆ ಕಲೆಕ್ಟರ್ ಎಂಬ ಯಶಸ್ವಿ ಕಾರ್ಯಕ್ರಮದ ಅಂಗವಾಗಿ ಸರಕಾರಿ ಪ್ರೌಢಶಾಲೆ ಮೂಡಂಬೈಲು ಇಲ್ಲಿನ ವಿದ್ಯಾರ್ಥಿಗಳೊಂದಿಗೆ ಶ್ರೀಯುತ ಜಿಲ್ಲಾಧಿಕಾರಿಯವರು ಮಾತನಾಡುತ್ತಾ ವಿದ್ಯಾರ್ಥಿಗಳು ಒಂದು ಗುರಿಯನ್ನು ಇಟ್ಟುಕೊಂಡು ದೃಢ ನಿಶ್ಚಯದಿಂದ ಮುಂದೆ ಸಾಗಿದರೆ ನಮ್ಮ ಗುರಿಯನ್ನು ಸುಲಭವಾಗಿ ಸಾಧಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಹಾಗೂ ತಮ್ಮ ಜೀವನದ…

Read More

ಡಿಜಿಟಲ್ ಭಾರತದ ಆಶಯಕ್ಕೆ ಹಿನ್ನಡೆ: ಪದ್ಮರಾಜ್ ಪೂಜಾರಿ

ಮಂಗಳೂರು:* ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಯು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಹಿನ್ನಡೆಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಆರಂಭದಲ್ಲಿ ಉಚಿತ ಹಾಗೂ ಸರಳ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಿ ಜನರನ್ನು ಡಿಜಿಟಲ್ ವಹಿವಾಟಿನತ್ತ ಕೊಂಡೊಯ್ದ ಬಳಿಕ, ಇದೀಗ ಶುಲ್ಕ ವಿಧಿಸುವ ಕ್ರಮಕ್ಕೆ ಮುಂದಾಗಿರುವುದು ಸರ್ಕಾರದ ನೀತಿಯಲ್ಲಿನ ಹಿಮ್ಮುಖ ಚಲನೆಯ ಸಂಕೇತವಾಗಿದೆ ಎಂದು ಟೀಕಿಸಿದ್ದಾರೆ. ಯುಪಿಐ ವಹಿವಾಟಿನ…

Read More

ತುಳುನಾಡಿನ ಬಗ್ಗೆ ಸರ್ವರಿಗೂ ಸದಭಿಪ್ರಾಯ: ನಟ ಶಿವಧ್ವಜ್ ಶೆಟ್ಟಿಬಂಟ್ಸ್ ಹಾಸ್ಟೇಲ್: ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

ಮಂಗಳೂರು: ತುಳುನಾಡಿನವರ ಶಿಸ್ತು ಹಾಗೂ ಸಜ್ಜನಿಕೆಯ ವ್ಯಕ್ತಿತ್ವದ ಬಗ್ಗೆ ಹೊರಗಿನ ಮಂದಿಗೆ ಅತ್ತ್ಯುತ್ತಮ ಅಭಿಪ್ರಾಯವಿದ್ದು, ಈ ಅಭಿಪ್ರಾಯವನ್ನು ನಾವು ಉಳಿಸಿಕೊಳ್ಳಬೇಕಾಗಿದೆ ಎಂದು ಖ್ಯಾತ ಚಿತ್ರ ನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಶಿವಧ್ವಜ್ ಶೆಟ್ಟಿ ಹೇಳಿದರು.ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಶ್ರೀ ಗಣೇಶ ದೇವರು ಹಾಗೂ…

Read More

ಸಹ್ಯಾದ್ರಿ ಕಾಲೇಜಿನಲ್ಲಿ ಸೆ.18ರಿಂದ ‘ಎಲೆಕ್ಟ್ರೋಥಾನ್ 2026’ ಹ್ಯಾಕಥಾನ್

ಮಂಗಳೂರು, ಸೆ.16:* ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ (ECE) ವಿಭಾಗವು IETE ವಿದ್ಯಾರ್ಥಿ ವೇದಿಕೆಯ ಸಹಯೋಗದಲ್ಲಿ ‘ಎಲೆಕ್ಟ್ರೋಥಾನ್ 2026’ ಹೆಸರಿನ 24 ಗಂಟೆಗಳ ಹ್ಯಾಕಥಾನ್‌ನ್ನು ಸೆ.18ರಿಂದ 19ರವರೆಗೆ ಕಾಲೇಜು ಆವರಣದಲ್ಲಿ ಆಯೋಜಿಸಿದೆ. ‘ಇಂಡಸ್ಟ್ರಿ IoT/ಸೇಫ್ಟಿ’ (Industry IoT/Safety) ವಿಷಯವನ್ನು ಆಧರಿಸಿರುವ ಈ ಹ್ಯಾಕಥಾನ್, ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನ ಹಾಗೂ ಪ್ರಾಯೋಗಿಕ ಪರಿಹಾರಗಳನ್ನು ರೂಪಿಸಲು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೇದಿಕೆ ಒದಗಿಸುವ ಉದ್ದೇಶ ಹೊಂದಿದೆ. ಸಮಸ್ಯೆ ಪರಿಹಾರ, ಎಂಬೆಡೆಡ್ ಸಿಸ್ಟಮ್ಸ್,…

Read More

ಸೆ.21 ರಂದು ಎಡನೀರಿನಲ್ಲಿ ಡಾ. ರಮಾನಂದ ಬನಾರಿಯವರ ‘ಬೆಟ್ಟದ ಬುಡದಲ್ಲಿರುವ ಬಂಡಿ ‘ಕೃತಿ ಬಿಡುಗಡೆ , ಕಾವ್ಯ ಚಿಂತನ ಮತ್ತು ಕವಿ- ಕಾವ್ಯ ಮಿಲನ

ಎಡನೀರು: ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಆಶ್ರಯದಲ್ಲಿ ಹಿರಿಯ ಸಾಹಿತಿ ಡಾ.ರಮಾನಂದ ಬನಾರಿ ಅವರ ‘ಬೆಟ್ಟದ ಬುಡದಲ್ಲಿರುವ ಬಂಡಿ’ ಕವನ ಸಂಕಲನದ ಬಿಡುಗಡೆ, ಕಾವ್ಯ ಚಿಂತನ ಮತ್ತು ಕವಿ- ಕಾವ್ಯ ಮಿಲನ ಕಾರ್ಯಕ್ರಮವು ಸೆ. 21ರಂದು ಅಪರಾಹ್ನ 3 ಗಂಟೆಗೆ ಎಡನೀರು ಮಠದಲ್ಲಿ ನಡೆಯುವುದು . ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ʼಬೆಟ್ಟದ ಬುಡದಲ್ಲಿರುವ ಬಂಡಿʼ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ,ಆಶೀರ್ವಚನಗೈಯುವರು. ಖ್ಯಾತ ಸಾಹಿತಿ ಡಾ. ಪ್ರಮೀಳಾ ಮಾಧವ್ ಅಧ್ಯಕ್ಷತೆ…

Read More

ಗ್ರಾಮ ಪಂ. ಹೆಡ್ ಕ್ಲರ್ಕ್ ಮದ್ಯಪಾನ ಮಾಡಿ ವಾಹನ ಚಾಲನೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಬಳಿ ಪೊಲೀಸ್ ತಪಾಸಣೆ ವೇಳೆ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ​ಮಂಜೇಶ್ವರ ಗ್ರಾಮ ಪಂಚಾಯತ್ ಹೆಡ್ ಕ್ಲರ್ಕ್, ಕಾಂಜಿರಂಕುಲಂ ಮೂಲದ ಅನೀಶ್ ಕುಮಾರ್ ಕೆ.ಎ (39) ಮತ್ತು ತಯ್ಯನ್ನೂರ್ ಮೂಲದ ರವೀಂದ್ರನ್ ಎ (50) ಆರೋಪಿಗಳು. ​ ಮಂಗಳವಾರ ಸಂಜೆ ಮಂಗ್ಳೂರಿನಿಂದ ಕಾಸರಗೋಡು ಕಡೆಗೆ ಬೈಕ್‌ನಲ್ಲಿ (KL 20 E 0690) ಬರುತ್ತಿದ್ದಾಗ ಪೊಲೀಸರು ತಡೆದರೂ ನಿಲ್ಲಿಸದೆ ತೆರಳಿದ್ದರು. ಬೈಕ್…

Read More

ಪರಿಶಿಷ್ಟ ಜಾತಿ ಪಟ್ಟಿಗೆ ‘ಮನ್ಸ’ ಸೇರ್ಪಡೆಗೆ ಆಗ್ರಹ

ಮಂಗಳೂರು: ‘ಮನ್ಸ’ ಜಾತಿಯ ಹೆಸರನ್ನು ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸಿ, ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತುಳುನಾಡ್‌ ಮನ್ಸ ಸಮಾಜ ಸೇವಾ ಸಂಘ ಆಗ್ರಹಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ, ‘ಮನ್ಸ’ ಸಮುದಾಯದ ಮೂಲ ದಕ್ಷಿಣ ಕನ್ನಡ ಜಿಲ್ಲೆಯಾಗಿದ್ದು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿಯೂ ಸಮುದಾಯದವರು ನೆಲೆಸಿದ್ದಾರೆ. ಸಂಘದ ಅಂದಾಜಿನಂತೆ ಸಮುದಾಯದ…

Read More

ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ಎಸಿಸಿಇ ಗೌರವ ಫೆಲೋಶಿಪ್

ಮಂಗಳೂರು: ಎಂಜಿನಿಯರಿಂಗ್, ಶಿಕ್ಷಣ ಸಂಸ್ಥೆಗಳ ನಿರ್ಮಾಣ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್‌ (ಎಸಿಸಿಇ–ಇಂಡಿಯಾ) ವತಿಯಿಂದ ಗೌರವ ಫೆಲೋಶಿಪ್ ಪ್ರದಾನ ಮಾಡಲಾಗುವುದು ಎಂದು ಎಸಿಸಿಇ ಅಧ್ಯಕ್ಷ ರಾಜೇಂದ್ರ ಕಲ್ಬಾವಿ ತಿಳಿಸಿದ್ದಾರೆ. ಮಂಗಳವಾರ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.17ರಂದು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿರುವ ಎಂಜಿನಿಯರ್ಸ್‌ ಡೇ ಆಚರಣೆಯ ಸಂದರ್ಭದಲ್ಲಿ ಫೆಲೋಶಿಪ್ ಪ್ರದಾನ ಮಾಡಲಾಗುವುದು. ಬೆಂಗಳೂರು…

Read More
error: Content is protected !!