ಧರ್ಮಸ್ಥಳ ಪ್ರಕರಣ: 7,005 ಪುಟಗಳ ಅಂತಿಮ ವರದಿ ಬೆಳ್ತಂಗಡಿ ಕೋರ್ಟ್‌ಗೆ ಸಲ್ಲಿಸಿದ ಎಸ್‌ಐಟಿ
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ…
