ಈಜುಕೊಳದ ಮೋಜು : ಪೋಷಕರಿಗೆ ಪ್ರಾಣ ಸಂಕಟ: ಮಂಜೇಶ್ವರದಲ್ಲಿ ಅಪಾಯಕಾರಿ ಈಜು ಪ್ರದರ್ಶನ : ಘಟನಾ ಸ್ಥಳಕ್ಕೆ ಪೋಲೀಸರಿಂದ ದಾಳಿ

ಮಂಜೇಶ್ವರ: ಮಳೆಗಾಲದ ಆಗಮನದೊಂದಿಗೆ ಜಲಾಶಯಗಳು, ಕೆರೆಗಳು ತುಂಬಿ ತುಳುಕುತ್ತಿದ್ದು, ಇದು ಮಕ್ಕಳ ಪಾಲಿಗೆ ‘ಜಲಕ್ರೀಡೆ’ಯ ಮೋಜಿನ ತಾಣವಾಗಿದ್ದರೆ, ಪೋಷಕರಿಗೆ ಮಾತ್ರ ಜೀವ ಕೈಯಲ್ಲಿ ಹಿಡಿದು ಕೂರುವ ಆತಂಕದ ದಿನಗಳಾಗಿವೆ. ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಚಲಿಕೆ, ಇಡಿಯ ಪಾಪಿಲ ಹಾಗೂ ಗೋವಿಂದ ಪೈ ಡ್ಯಾಂ ಪ್ರದೇಶಗಳಲ್ಲಿ ಅಪಾಯಕಾರಿ ರೀತಿಯಲ್ಲಿ ಈಜು ಪ್ರದರ್ಶನ ನಡೆಯುತ್ತಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ​ಯಾವುದೇ ಮುನ್ನೆಚ್ಚರಿಕೆ ಇಲ್ಲದೆ, ಪೋಷಕರಿಗೆ ಸುಳಿವನ್ನೂ ನೀಡದೆ ಮಕ್ಕಳು ಗುಂಪು ಗುಂಪಾಗಿ ಈ ಕೆರೆಗಳ ಬಳಿಗೆ ತೆರಳುತ್ತಿದ್ದಾರೆ. ಅತಿ…

Read More

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು – ಅಧಿಕಾರ ದುರುಪಯೋಗ ಆರೋಪಕ್ಕೆ ರಾಜ್ಯಪಾಲರ ಕಠಿಣ ಕ್ರಮ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಆದೇಶ ಹೊರಡಿಸಿದ್ದಾರೆ. ತಮ್ಮ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ನೇಮಕವಾಗಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆಗೆ ಶಿಫಾರಸು ಮಾಡಿರುವ ರಾಜ್ಯಪಾಲರು, ವಿಚಾರವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ. ಮುಂದಿನ ಆದೇಶದವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ…

Read More

ಕುಡಾಲ್ಡ ಜವ್ವನೆರ್ ವಾಟ್ಸಾಪ್ ಗ್ರೂಪಿನ ಆಶ್ರಯದಲ್ಲಿ ವಿದ್ಯಾಜ್ಯೋತಿ ಪ್ರತಿಭೋತ್ಸವ 2026

ಕುಡಾಲ್ಡ ಜವ್ವಣೆರ್ ವಾಟ್ಸಾಪ್ ಗ್ರೂಪಿನ ಆಶ್ರಯದಲ್ಲಿ ವಿದ್ಯಾಜ್ಯೋತಿ ಪ್ರತಿಭೋತ್ಸವ ಕಾರ್ಯಕ್ರಮವು ಗ್ರೂಪಿನ ಅಧ್ಯಕ್ಷರಾದ ಕುಡಾಲುಗುತ್ತು ಶ್ರೀ ಗಣೇಶ್ ರೈ ಮುಂಬಯಿಯವರ ಅಧ್ಯಕ್ಷತೆಯಲ್ಲಿ ಪೆರ್ಮುದೆಯ BPP ALP ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯರಾದ ಶ್ರೀ ಸೋಮಶೇಖರ J.S ನೆರವೇರಿಸಿ ಮಾತನಾಡಿ ಸಾಮಾಜಿಕ ಜಾಲತಾಣದ ಮೂಲಕ ವಾಟ್ಸಾಪ್ ಗ್ರೂಪಿನ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಅಂಗಡಿ ಮೊಗರು ಸೇವಾ ಸಹಕಾರಿ ಬೇಂಕಿನ ಪೆರ್ಮುದೆ ಶಾಖೆಯ ಮೇನೆಜರ್ ಶ್ರೀರಾಮಚಂದ್ರ M ಶಿವಗಿರಿ, ಮುಂಬಯಿ ಉದ್ಯಮಿ…

Read More

ಪುರುಷರಕಟ್ಟೆ ಘಟನೆ: ಸಂತ್ರಸ್ತ ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ, ನ್ಯಾಯಕ್ಕೆ ಆಗ್ರಹ

ಪುತ್ತೂರು ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಲಾಯಿತು.ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ ‘ತಪ್ಪು ಗ್ರಹಿಕೆ’ ಎಂದು ಬಿಂಬಿಸಿ, ಆರೋಪಿಗಳನ್ನು ರಕ್ಷಿಸಲು ನಡೆಯುತ್ತಿರುವ ರಾಜಕೀಯ ಸಂಧಾನದ ಪ್ರಯತ್ನವು ಸರಿಯಲ್ಲ. ಈ ಘಟನೆಯ ಕುರಿತು ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಯುವತಿಗೆ ಸೂಕ್ತ ನ್ಯಾಯ…

Read More

​ಯೂಟ್ಯೂಬರ್ ‘ತೊಪ್ಪಿ’ ಅಲಿಯಾಸ್ ಮುಹಮ್ಮದ್ ನಿಹಾಲ್‌ನ ಚಾನೆಲ್ ಬಂದ್

ಕಾಸರಗೋಡು/ ಕೊಚ್ಚಿ :​ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ದೃಶ್ಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜನಪ್ರಿಯ ಯೂಟ್ಯೂಬರ್ ‘ತೊಪ್ಪಿ’ ಅಲಿಯಾಸ್ ಮುಹಮ್ಮದ್ ನಿಹಾಲ್‌ನ ಚಾನೆಲ್ ಅನ್ನು ಯೂಟ್ಯೂಬ್ ಸಂಸ್ಥೆ ಡಿಲೀಟ್ ಮಾಡಿದೆ. ಆಲುವ ಸೈಬರ್ ಪೊಲೀಸ್ ನೀಡಿದ ವರದಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ​ಅಡ್ವಕೇಟ್ ಶ್ರೀಜಿತ್ ಪೆರುಮನ ಅವರ ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿದ್ದು, ನೋಟಿಸ್ ನೀಡಿದ್ದರೂ ನಿಹಾಲ್ ವಿಚಾರಣೆಗೆ ಹಾಜರಾಗಿಲ್ಲ. ಈತ ಎಂಡಿಎಂಎ ಸೇವನೆ, ಅಶ್ಲೀಲ ಪ್ರಸಾರ, ಪೋಕ್ಸೋ ಪ್ರಕರಣ ಮತ್ತು ಅಪ್ರಾಪ್ತ ಬಾಲಕಿಯರ ಲೈಂಗಿಕ…

Read More

ಕಾಸರಗೋಡಿನಲ್ಲಿ ಬಾಲಗೋಕುಲ ವಾರ್ಷಿಕ ಮಹಾಸಭೆಗೆ ಚಾಲನೆ

ಕಾಸರಗೋಡು: ಬಾಲಗೋಕುಲ ವಾರ್ಷಿಕ ಮಹಾಸಭೆಗೆ ಕಾಸರಗೋಡಿನಲ್ಲಿ ಭಾನುವಾರ ಚಾಲನೆ ದೊರೆಯಿತು. ಕೇಂದ್ರ ಸಚಿವ ಶ್ರೀಪಾದ್ ಯಶೋ ನಾಯಕ್ ಮಹಾಸಭೆಯನ್ನು ಉದ್ಘಾಟಿಸಿದರು. ಉತ್ತರ ಕೇರಳ ರಾಜ್ಯಾಧ್ಯಕ್ಷ ಎಂ. ಸತ್ಯನ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಿ. ಸದಾನಂದನ್ ಮಾಸ್ಟರ್, ಸಂಸದರು ಭಾಗವಹಿಸಿದರು. ಕೊಂಡೆಯೂರು ನಿತ್ಯಾನಂದ ಯೋಗಾಶ್ರಮದ ಸ್ವಾಮಿ ಯೋಗಾನಂದ ಸರಸ್ವತಿ ಆಶೀರ್ವಚನ ನೀಡಿದರು. ಬಾಲಗೋಕುಲಂ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವರ್ಕಿಂಗ್ ಚೇರ್ಮನ್ ನಿವೃತ್ತ ಎಸ್‌ಪಿ ಹರಿಶ್ಚಂದ್ರ ನಾಯಕ್, ಬಾಲಸಾಹಿತಿ ಪ್ರಕಾಶನ ಚೇರ್ಮನ್…

Read More

ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡರಿಂದ SIR ನಮೂನೆ ಭರ್ತಿ ಹೆಲ್ಪ್ ಡೆಸ್ಕ್‌ಗಳಿಗೆ ಭೇಟಿ – ಪ್ರಗತಿ ಪರಿಶೀಲನೆ

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಎಂ.ಎಸ್. ಮಹಮ್ಮದ್ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕನ್ಯಾನ, ಕರೋಪಾಡಿ, ಸಾಲೆತ್ತೂರು, ಕೊಳ್ನಾಡು ಹಾಗೂ ಮಂಚಿ ಗ್ರಾಮಗಳಲ್ಲಿರುವ SIR ನಮೂನೆ ಭರ್ತಿ ಹೆಲ್ಪ್ ಡೆಸ್ಕ್ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಹೆಲ್ಪ್ ಡೆಸ್ಕ್‌ಗಳಲ್ಲಿ ನಡೆಯುತ್ತಿರುವ ಕಾರ್ಯವನ್ನು ಅವಲೋಕಿಸಿ, ಕಾರ್ಯಕರ್ತರ ಉತ್ಸಾಹ…

Read More

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್

ಮಂಗಳೂರು: ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಶನಿವಾರ ಅಧಿಕೃತವಾಗಿ ಘೋಷಿಸಿದರು. ಕೇರಳದ ಹಿರಿಯ ಧಾರ್ಮಿಕ ವಿದ್ವಾಂಸರಾಗಿರುವ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಕೆಲವು ದಿನಗಳ ಹಿಂದೆಯೇ ದ.ಕ.ಜಿಲ್ಲಾ ಖಾಝಿಯಾಗಿ…

Read More

ಜು. 16ರಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ – ‘ಸಮೃದ್ಧಿ CareerNxt-2026’

ಮಂಗಳೂರು:ಕರಾವಳಿ ಭಾಗದ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ತನ್ನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಹಾಗೂ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (KCCI), ಮಂಗಳೂರು ಸಹಯೋಗದಲ್ಲಿ ಜುಲೈ 16ರಂದು “ಸಮೃದ್ಧಿ CareerNxt-2026” ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ನ್ಯಾಯವಾದಿ ವಸಂತ ಕಾರಂದೂರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10ರಿಂದ ಸಂಜೆ…

Read More

ಎಕ್ಕೂರು, ಪಡೀಲು ನಗರ ಆರೋಗ್ಯ ಕೇಂದ್ರಗಳಿಗೆ ಸಿಪಿಎಂ ಬಜಾಲ್ ವಿಭಾಗ ಸಮಿತಿ ನಿಯೋಗ ಭೇಟಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಜೊತೆ ಮಾಡಿರುವ ಕರಾರು ಒಪ್ಪಂದ ರದ್ದುಗೊಳಿಸಲು, ಸರಕಾರಿ ಆಸ್ಪತ್ರೆಗಳ ಬಲಪಡಿಸಲು, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಪಿಐಎಂ ಜಿಲ್ಲಾದ್ಯಂತ ಕರೆ ನೀಡಿರುವ ಹೋರಾಟದ ಭಾಗವಾಗಿ ಇಂದು ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನಿಯೋಗವು ಇಂದು ಪಡೀಲು ಮತ್ತು ಎಕ್ಕೂರು ಪ್ರದೇಶದಲ್ಲಿರುವ ಎರಡು ನಗರ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲಿಸಿದೆ. ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ , ಅಳಪೆ…

Read More
error: Content is protected !!