ಜು.12ರಂದು ಜಿಎಸ್‌ಬಿ ಸೇವಾ ಸಂಘದಿಂದ ಕೊಂಕಣಿ ಸಾಹಿತ್ಯ ಸ್ಪರ್ಧೆಗಳು
ಮಂಗಳೂರು: ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸೇವಾ ಸಂಘದ ವತಿಯಿಂದ ದಿ. ಮಂದರ್ಕೆ ಮಾಧವ್ ಪೈ ಸ್ಮರಣಾರ್ಥ ‘ಸೋಬಿತ್ ಪಾನ್ಸಾಡಿ’ ಕೊಂಕಣಿ ಸಾಹಿತ್ಯ ಹಾಗೂ ವಿವಿಧ ಸ್ಪರ್ಧೆಗಳು ಜುಲೈ 12ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ರವರೆಗೆ ನಗರದ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ನಡೆಯಲಿವೆ. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಎ. ರಮೇಶ್ ಪೈ, ಕೊಂಕಣಿ ಭಾಷೆಯ ಬೆಳವಣಿಗೆಗೆ ಉತ್ತೇಜನ ನೀಡುವ ಹಾಗೂ ವಿವಿಧ ವಯೋಮಾನದ…
