ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗುತ್ತಿರುವ ‘NRIMinistry’ ಅಭಿಯಾನ: ವಿದೇಶದಲ್ಲಿರುವ ಕರ್ನಾಟಕ ಭಾರತೀಯರ ಬೇಡಿಕೆಗಳಿಗೆ ಹೆಚ್ಚಿದ ಧ್ವನಿ
ಸೌದಿ ಅರೇಬಿಯಾ: ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್) ನಲ್ಲಿ ‘NRIMinistry’ಕ್ಕೆ ಸಂಬಂಧಿಸಿದ ಅಭಿಯಾನವು ಭಾರತದಲ್ಲಿ, ಗಲ್ಫ್ ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿ ಎಲ್ಲರ ಗಮನ ಸೆಳೆದಿದೆ. ವಿದೇಶದಲ್ಲಿ ವಾಸಿಸುವ ಕರ್ನಾಟಕ ಭಾರತೀಯರ ಸಮಸ್ಯೆಗಳನ್ನು ಒಂದೇ ವೇದಿಕೆಯಡಿ ಪರಿಹರಿಸಲು ಪ್ರತ್ಯೇಕ ಸಚಿವಾಲಯ ಅಥವಾ ವಿಶೇಷ ವಿಭಾಗವನ್ನು ರಚಿಸಬೇಕು ಎಂಬ ಬೇಡಿಕೆ ಹಲವು ವಲಯಗಳಿಂದ ಕೇಳಿಬರುತ್ತಿದೆ. ಅಭಿಯಾನದ ಸಭೆ ದಮ್ಮಾಮ್ ನ ರಾಯಲ್ ಮಲಬಾರ್ ಹೋಟೆಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಉಪಾಧ್ಯಕ್ಷರಾದ ಸತೀಶ್ ಕುಮಾರ್…
