ಅಶ್ವತ್ಥ ಎಲೆಯಲ್ಲಿ ಪೋಲಿಯೋ ಲಸಿಕೆ ಜಾಗೃತಿ ಸಂದೇಶ ಮೂಡಿಸಿದ ಮಹೇಶ್ ಮರ್ಣೆ
ಉಡುಪಿ, ಜೂನ್ 26: ಅಪರೂಪದ ಕಲಾಕೃತಿಗಳ ಮೂಲಕ ಜನಜಾಗೃತಿ ಮೂಡಿಸುತ್ತಿರುವ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅವರು ಮತ್ತೊಮ್ಮೆ ತಮ್ಮ ವಿಶಿಷ್ಟ ಕಲೆಯ ಮೂಲಕ ಸಮಾಜಮುಖಿ ಸಂದೇಶ ಸಾರಿದ್ದಾರೆ. ಅಶ್ವತ್ಥ ಎಲೆಯಲ್ಲಿ ಖ್ಯಾತನಾಮರ ಭಾವಚಿತ್ರಗಳನ್ನು ಮೂಡಿಸುವ ಮೂಲಕ ಗುರುತಿಸಿಕೊಂಡಿರುವ ಮಹೇಶ್ ಮರ್ಣೆ, ವಿವಿಧ ಸಾಮಾಜಿಕ ಹಾಗೂ ರಾಷ್ಟ್ರೀಯ ಮಹತ್ವದ ವಿಷಯಗಳ ಕುರಿತು ಕಲೆಯ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಾ ಬಂದಿದ್ದಾರೆ. ಈ ಬಾರಿ ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಿನ್ನೆಲೆಯಲ್ಲಿ, “5…
