ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ,ಹಳೀರ ದಲ್ಲಿ ರಸ್ತೆಯಲ್ಲಿಯೇ ನೀರು ತುಂಬಿದೆ, ಅವೈಜ್ಞಾನಿಕ ಕಾಮಗಾರಿಗೆ ನಿದರ್ಶನ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದು,ಈ ಕಾಮಗಾರಿ ಆರಂಭಗೊಂಡು ಇಂದಿನವರೆಗೆ ಅಂದರೆ ನಾಲ್ಕು ಐದು ವರ್ಷಗಳಿಂದ ಜನರು ಮತ್ತು ವಾಹನ ಸವಾರರು ಅನುಭವಿಸಿದ ಸಂಕಷ್ಟಗಳು ಅಷ್ಟಿಷ್ಟಲ್ಲ,ಆಯಾ ಪರಿಸರದ ಜನರು ಮತ್ತು ವಾಹನ ಸವಾರರು ಅದೆಷ್ಟೇ ಸಂಕಷ್ಟಪಟ್ಟರೂ ಕ್ಯಾರೇ ಅನ್ನದ ಗುತ್ತಿಗೆ ವಹಿಸಿಕೊಂಡ ಕೆಎನ್‌ಆರ್ ಕಂಪೆನಿಯು ತಮಗೆ ಮನಸ್ಸು ಬಂದಂತೆ ವಟ್ರಾಸಿ ಕೆಲಸ ಮಾಡುತ್ತಾ ಹೋಗುತ್ತಿದೆ,ಮಂಗಳೂರು ಕಡೆಯಿಂದ ಮಾಣಿ ಪೇಟೆ ಪ್ರವೇಶಿಸಲು ಅಥವಾ ಪುತ್ತೂರು ಮೈಸೂರು ರಸ್ತೆ ಪ್ರವೇಶಿಸಲು ಬರುವ ವಾಹನಗಳು ಮಾಣಿ ಗ್ರಾಮದ ಹಳೀರ…

Read More

ಅಂಗವೈಕಲ್ಯ ಹಕ್ಕುಗಳ ಕುರಿತು ‘ಡಿಎನ್‌ಎ ಕರಾವಳಿ ಧ್ವನಿ’ ಜಾಗೃತಿ ಕಾರ್ಯಕ್ರಮ ಜೂನ್ 23ರಂದು

ಮಂಗಳೂರು,: ಅಂಗವೈಕಲ್ಯ ಹಕ್ಕುಗಳು, ಸಮಗ್ರ ಅಭಿವೃದ್ಧಿ ಹಾಗೂ ಸಮಾಜದ ಭಾಗವಹಿಸುವಿಕೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಡಿಎನ್‌ಎ ಕರಾವಳಿ ಧ್ವನಿ” ಎಂಬ ಒಂದು ದಿನದ ಜಾಗೃತಿ ಮತ್ತು ಸಂವಾದ ಕಾರ್ಯಕ್ರಮವು ಜೂನ್ 23ರಂದು ಮಂಗಳೂರಿನ ಕದ್ರಿಯ ಸರ್ಕ್ಯೂಟ್ ಹೌಸ್ ಸಮೀಪದ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆಯಲಿದೆ ಎಂದು ಅರಿವು ಅರ್ಲಿ ಇಂಟರ್ವೆನ್ಷನ್ ಸೆಂಟರ್‌ನ ಸ್ಥಾಪಕ ನಿರ್ದೇಶಕಿ ಪೂರ್ಣಿಮಾ ಭಟ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಮೂಲದ ಡಿಸೆಬಿಲಿಟಿ ಎನ್‌ಜಿಒ…

Read More

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಮಂಗಳೂರು, ಜೂನ್ 19: ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ವ್ಯಕ್ತಿತ್ವ ವಿಕಸನವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂಸಿಸಿ ಬ್ಯಾಂಕ್ ಅಧ್ಯಕ್ಷ…

Read More

ಸಚಿವ ಯು.ಟಿ. ಖಾದರ್ ಅವರಿಗೆ ‘ರಾಜಕಾರಣದ ಅನರ್ಘ ರತ್ನ’ ಗೌರವ ಬಿರುದು

ಮಂಗಳೂರು: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317D ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ. ಖಾದರ್ ಅವರಿಗೆ ‘ರಾಜಕಾರಣದ ಅನರ್ಘ ರತ್ನ’ ಗೌರವ ಬಿರುದು ನೀಡಿ ಸನ್ಮಾನಿಸಲಾಯಿತು. ಜಿಲ್ಲೆಯ ಸಮಸ್ತ ಲಯನ್ಸ್ ಸದಸ್ಯರ ಪರವಾಗಿ ನಡೆದ ಈ ಗೌರವ ಸಮಾರಂಭದಲ್ಲಿ ಜಿಲ್ಲಾ ರಾಜ್ಯಪಾಲ ಕುಡ್ಪಿ ಅರವಿಂದ್ ಶೆಣೈ ಅಧ್ಯಕ್ಷತೆ ವಹಿಸಿ ಸಚಿವ ಯು.ಟಿ. ಖಾದರ್ ಅವರನ್ನು ಸನ್ಮಾನಿಸಿದರು. ಸಮಾಜಮುಖಿ ಸೇವೆ ಹಾಗೂ ಜನಪರ ಆಡಳಿತದ ಮೂಲಕ…

Read More

ಹರಿತ ಕರ್ಮ ಸೇನಾ ಕಾರ್ಯಕರ್ತರು ಮನೆ ಮನೆಗಳಿಂದ ಹಣ ಪಡೆದು ಸಂಗ್ರಹಿಸುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ದಾರಿ ಮಧ್ಯೆಯೇ ಉಪೇಕ್ಷಿಸುತ್ತಿರುವುದಾಗಿ ಆರೋಪ: ಆತಂಕದಲ್ಲಿ ಸಾರ್ವಜನಿಕರು

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ಹರಿತ ಕರ್ಮ ಸೇನೆ’ಯ ಹೆಸರಿನಲ್ಲಿ ಮನೆಗಳಿಂದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವವರು, ಸಾರ್ವಜನಿಕರ ಹಿತದೃಷ್ಟಿಯನ್ನು ಮರೆತು ದಾರಿ ಮಧ್ಯೆಯೇ ತ್ಯಾಜ್ಯಗಳನ್ನು ಎಸೆದು ಹೋಗುತ್ತಿರುವ ಘಟನೆಗಳು ವರದಿಯಾಗುತ್ತಿದ್ದು, ಇದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಹರಿತ ಕರ್ಮ ಸೇನೆಯವರು ಪ್ರತಿ ಮನೆಗಳಿಂದ 50 ರೂಪಾಯಿ ಶುಲ್ಕ ಪಡೆದು ತ್ಯಾಜ್ಯವನ್ನು ಸಂಗ್ರಹಿಸುತ್ತಾರೆ. ಆದರೆ, ನಿಗದಿತ ಸ್ಥಳಕ್ಕೆ ತ್ಯಾಜ್ಯವನ್ನು ಸಾಗಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು, ದಾರಿ ಮಧ್ಯೆಯೇ ಅದನ್ನು…

Read More

ವಿಧಾನಪರಿಷತ್‌ ಶಾಸಕ ಐವನ್‌ ಡಿʼಸೋಜಾ ಮಂಗಳೂರಿನ ಬೆಂದೂರ್‌ನಲ್ಲಿರುವ ವಾಟರ್ ಟ್ರೀಟ್ಮೆಂಟ್ ಪ್ಲಾಂಟ್‌ ಗೆ ಭೇಟಿ ಪರಿಶೀಲನೆ.

ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಕಲುಷಿತ ನೀರು ಕೊಟ್ಟು ಕೆಲವರಿಗೆ ಆರೋಗ್ಯ ಹದಗೆಟ್ಟಿದೆ ಕೆಲವರಿಗೆ ವಾಂತಿಭೇದಿಯಾಗಿದೆ, ನೀರು ಕುಡಿದು ಜ್ವರ ಬಂದಿದೆ ಎಂಬ ಸುದ್ದಿಯನ್ನು ಸ್ಥಳೀಯ ಶಾಸಕರಾದ ವೇದವಾಸ್ ಕಾಮತ್ ರವರು ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ ಶುದ್ಧ ನೀರು ಕೊಡುವಂತದ್ದು, ಮಂಗಳೂರು ಮಹಾ ನಗರ ಪಾಲಿಕೆ ಜವಾಬ್ದಾರಿ. ಮತ್ತು ಕುಡಿಯುವ ನೀರಿನಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳುವುದು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಜವಾಬ್ದಾರಿ ಇದೆ. ಅದಕ್ಕೋಸ್ಕರ ಕೋಟ್ಯಾಂತರ ರೂಪಾಯಿಗಳನ್ನು ನಮ್ಮ ರಾಜ್ಯ ಸರ್ಕಾರದಿಂದ ವಿನಿಯೋಗ ಆಗುತ್ತಿದೆ. ಅದರಲ್ಲಿ…

Read More

ಪ್ರತಿ ಮನೆಯಲ್ಲೂ ಗ್ರಂಥಾಲಯವಿರಬೇಕು.. ಡಾ. ವಾಮನ್ ರಾವ್ ಬೇಕಲ್

ಕಾಸರಗೋಡು : ನಗರದ ಬಿ. ಇ. ಎಮ್ ಪ್ರೌಢ ಶಾಲಾ ಅಧ್ಯಾಪಕ, ವಿದ್ಯಾರ್ಥಿಗಳಿಂದ “. ವಾಚನ ವಾರಾಚಾರಣೆಯ ಪ್ರಯುಕ್ತ ಜೀವನದಲ್ಲಿ ಪುಸ್ತಕದ ಪ್ರಸಕ್ತಿ “ಎಂಬ ಕಾರ್ಯಕ್ರಮದ ಬಾಗವಾಗಿ ವಿಚಾರ ಗೋಷ್ಠಿ ನಡೆಯಿತು. ನಗರದ ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಮುಖ್ಯ ಅತಿಥಿಯಾಗಿ ಆಗಮಿಸಿ ವಿಚಾರ ಮಂಡನೆ ಮಾಡಿದರು. ವಿದ್ಯಾಭ್ಯಾಸಕ್ಕಾಗಿ ಓದುವ ಪುಸ್ತಕಗಳೊಂದಿಗೆ, ಶ್ರೇಷ್ಠ ಜ್ಞಾನ ಪ್ರಾಪ್ತಿಗಾಗಿ ವಿದ್ವತ್ ಪುಸ್ತಕ ಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿ ಮನೆಯಲ್ಲಿ ಪುಟ್ಟ…

Read More

ಮಂಗಳೂರು ಇಸ್ಕಾನ್‌ನಲ್ಲಿ ‘ವೃಂದಾ ಸಂಡೇ ಸ್ನ್ಯಾಕ್ ಉತ್ಸವ…….!

ಮಂಗಳೂರು: ಭಕ್ತಿ, ರುಚಿ ಮತ್ತು ಸಂಭ್ರಮವನ್ನು ಒಂದೇ ವೇದಿಕೆಯಲ್ಲಿ ಅನುಭವಿಸಲು ಅವಕಾಶ ಕಲ್ಪಿಸುವ ‘ವೃಂದಾ ಸಂಡೇ ಸ್ನ್ಯಾಕ್ ಉತ್ಸವ ಕಾರ್ಯಕ್ರಮವು ಜೂನ್ 21 ರಂದು ಸಂಜೆ 6 ಗಂಟೆಯಿಂದ ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಕೇಂದ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಜನಪ್ರಿಯ ತಿಂಡಿಗಳು ಹಾಗೂ ಸಿಹಿತಿಂಡಿಗಳನ್ನು ಭಕ್ತರು ಮತ್ತು ಸಾರ್ವಜನಿಕರಿಗಾಗಿ ಸಿದ್ಧಪಡಿಸಲಾಗಿದೆ. ಸಮೋಸಾ ಚಾಟ್, ಕಚೋರಿ ಚಾಟ್, ಪಾನಿಪುರಿ, ಮಸಾಲಾ ಪುರಿ, ಜಾಮೂನು-ರಬ್ಡಿ, ಪೈನಾಪಲ್ ಕೇಕ್, ಮ್ಯಾಂಗೋ ಶೇಕ್ ಹಾಗೂ ಬೇಬಿಕಾರ್ನ್ ಮಂಚೂರಿಯನ್ ಸೇರಿದಂತೆ ಹಲವು…

Read More

ಮಂಗಳೂರಿನ ಟ್ರಾಫಿಕ್‌ಗೆ ನಿಸ್ವಾರ್ಥ ಸೇವೆ: ಎಂಟೂವರೆ ವರ್ಷಗಳಿಂದ ಜನರ ಸಮಯ ಉಳಿಸುತ್ತಿರುವ ಅಬ್ದುಲ್ ರಹಮಾನ್

ಮಂಗಳೂರು, ಜೂನ್ 19: ನಗರದ ವಿವಿಧ ಭಾಗಗಳಲ್ಲಿ ಕಳೆದ ಎಂಟೂವರೆ ವರ್ಷಗಳಿಂದ ಸ್ವಯಂಪ್ರೇರಿತವಾಗಿ ಟ್ರಾಫಿಕ್ ನಿಯಂತ್ರಣ ಕಾರ್ಯ ನಿರ್ವಹಿಸುತ್ತಿರುವ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ರಹಮಾನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಿಂದೆ ಲಾರಿ ಹಾಗೂ ಕಾರು ಚಾಲಕರಾಗಿ ಕಾರ್ಯನಿರ್ವಹಿಸಿದ್ದ ರಹಮಾನ್, ರಸ್ತೆಗಳಲ್ಲಿ ಉಂಟಾಗುವ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಅನುಭವಿಸುವ ತೊಂದರೆಗಳನ್ನು ನೇರವಾಗಿ ಕಂಡಿದ್ದರು. ಈ ಅನುಭವವೇ ಅವರನ್ನು ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಟ್ರಾಫಿಕ್ ಕ್ಲಿಯರೆನ್ಸ್ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿತು. “ಜನರ ಸಮಯ…

Read More

ತುಂಬೆ ಮೆಡಿಸಿಟಿಗೆ ಯುಎಇ ವಿದೇಶಿ ವ್ಯಾಪಾರ ಸಚಿವರ ಭೇಟಿ

ಅಜ್ಮಾನ್ (ಯುಎಇ): ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿದೇಶಿ ವ್ಯಾಪಾರ ಸಚಿವ ಡಾ. ಥಾನಿ ಬಿನ್ ಅಹ್ಮದ್ ಅಲ್ ಜೆಯೌದಿ ಅವರು ಅಜ್ಮಾನ್‌ನಲ್ಲಿರುವ ತುಂಬೆ ಮೆಡಿಸಿಟಿ ಕ್ಯಾಂಪಸ್‌ಗೆ ಭೇಟಿ ನೀಡಿ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಸಂಶೋಧನಾ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಚಿವರನ್ನು ತುಂಬೆ ಗ್ರೂಪ್‌ನ ಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯಿದೀನ್, ಆರೋಗ್ಯ ವಿಭಾಗದ ಉಪಾಧ್ಯಕ್ಷ ಅಖ್ತರ್ ಮೊಯಿದೀನ್ ತುಂಬೆ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಭೇಟಿಯ ಸಂದರ್ಭದಲ್ಲಿ ಸಚಿವರು ಗಲ್ಫ್…

Read More
error: Content is protected !!